nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    • “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದೇಶದಲ್ಲಿ ಉನ್ನತ ವ್ಯಾಸಂಗ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    ತುಮಕೂರು August 13, 2024

    ವಿದೇಶದಲ್ಲಿ ಉನ್ನತ ವ್ಯಾಸಂಗ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    By adminAugust 13, 2024No Comments1 Min Read
    appliction

    ತುಮಕೂರು:  ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು ವಿದೇಶಿ ಉನ್ನತ ವ್ಯಾಸಂಗಕ್ಕಾಗಿ ನೇರ ಸಾಲದ ಯೋಜನೆಯಡಿ ಸಾಲ ಸೌಲಭ್ಯ ನೀಡಲು  ಜಿಲ್ಲೆಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

    ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗದ ವಿದ್ಯಾರ್ಥಿಗಳು   ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು 18 ರಿಂದ 38 ವರ್ಷದೊಳಗಿನವರಾಗಿದ್ದು, ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.  ಹಿಂದಿನ ವರ್ಷದಲ್ಲಿ ಕನಿಷ್ಟ ಶೇ.60 ಅಂಕ ಹಾಗೂ  ವಿದೇಶಿ ವಿಶ್ವ ವಿದ್ಯಾಲಯದಿಂದ ಆಫರ್ ಲೆಟರ್ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂ. ಮೀರಿರಬಾರದು. ಈ ಸಾಲ ಸೌಲಭ್ಯ ಪಡೆಯುವ ಅರ್ಜಿದಾರರು ಸರ್ಕಾರವು ಅಂಗೀಕರಿಸಿದ ಅಲ್ಪಸಂಖ್ಯಾತ ವರ್ಗಗಳ ಪ್ರವರ್ಗ-1, 2ಬಿ, ಮತ್ತು 3ಬಿ ಗುಂಪಿಗೆ ಸೇರಿದವರಾಗಿರಬೇಕು. ಈ ಹಿಂದೆ ನಿಗಮದ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದವರಿಗೆ ಮತ್ತೊಮ್ಮೆ ಸಾಲ ಸೌಲಭ್ಯ ಪಡೆಯಲು ಅರ್ಹತೆ ಇರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆಸ್ತಿ(ಕಟ್ಟಡ/ಜಮೀನು)ಯನ್ನು ನಿಗಮದ ಹೆಸರಿಗೆ ಅಡಮಾನ ಇಟ್ಟರೆ ಮಾತ್ರ ಸಾಲ ಸೌಲಭ್ಯ ಕಲ್ಪಿಸಲಾಗುವುದು(ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆ ಇರಬಾರದು).


    Provided by
    Provided by

    ಅಭ್ಯರ್ಥಿಗಳು ಜಾಲತಾಣ www.kmdconline.karnataka.gov.in  ಮೂಲಕ  ಆಗಸ್ಟ್ 31ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು ಇವರ ಕಚೇರಿ ಅಥವಾ ದೂ.ವಾ.ಸಂ.0816-2281023ನ್ನು ಸಂಪರ್ಕಿಸಬೇಕೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    ಸಿರಾ: ಸುಮಾರು 50 ವರ್ಷಗಳ ರಾಜಕೀಯ ಜ್ಞಾನ ಹೊಂದಿರುವ ಸಿರಾ ಶಾಸಕರಾದ ಟಿ.ಬಿ.ಜಯಚಂದ್ರ ಅವರಿಗೆ ಸರ್ಕಾರದಲ್ಲಿ ಕಾನೂನಿನ ಪೂರ್ಣ ಅರಿವಿದೆ.…

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.