nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    • ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂಡಲಗಾದ ವಿವಿಧೆಡೆ ಉದ್ಯಾನ ನಿರ್ಮಾಣಕ್ಕೆ ಚಾಲನೆ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ 
    ಜಿಲ್ಲಾ ಸುದ್ದಿ March 26, 2023

    ಹಿಂಡಲಗಾದ ವಿವಿಧೆಡೆ ಉದ್ಯಾನ ನಿರ್ಮಾಣಕ್ಕೆ ಚಾಲನೆ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ 

    By adminMarch 26, 2023No Comments2 Mins Read
    laxmi hebalkar

    ಬೆಳಗಾವಿ: “ವಿವಿಧೆಡೆ ಹರಿದು ಹಂಚಿಹೋಗಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರತೆಯನ್ನು ಎದುರಿಗಿಟ್ಟುಕೊಂಡು ಅಭಿವೃದ್ಧಿಯ ಹೊಸ ಪರ್ವಕ್ಕೆ ನಾಂದಿ ಹಾಡಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಬಿಡುವಿಲ್ಲದೆ ಶ್ರಮಿಸಿದ್ದೇನೆ. ಐದು ವರ್ಷಗಳಲ್ಲಿ ಜನತೆಯ ಶ್ರೇಯೋಭಿವೃದ್ಧಿಯೇ ನನ್ನ ಉಸಿರಾಗಿಸಿಕೊಂಡು ಮಾಡಿರುವ ಕೆಲಸ ಕಾರ್ಯಗಳಿಗೆ ಕ್ಷೇತ್ರದ ಜನತೆಯೇ ಜೀವಂತ ಸಾಕ್ಷಿ” ಎಂದು ಶಾಸಕಿ ಲಕ್ಷ್ಮೀ  ಹೆಬ್ಬಾಳಕರ್  ಹೇಳಿದರು.

    ಅವರು ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಮರಾಠಾ ಕಾಲೋನಿಯಲ್ಲಿ ನೂತನ ಉದ್ಯಾನ (ಗಾರ್ಡನ್) ನಿರ್ಮಾಣದ ಸಲುವಾಗಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಿಡುಗಡೆಗೊಂಡ 50 ಲಕ್ಷ ರೂ. ಅನುದಾನದಲ್ಲಿ ಉದ್ಯಾನ ನಿರ್ಮಾಣದ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.


    Provided by
    Provided by

    ಕ್ಷೇತ್ರಕ್ಕೆ ಹೊಸ ಕಾಮಗಾರಿಗಳಿಗೆ ಅನುದಾನ ತರುವಾಗ ಪಟ್ಟ ನೋವು ಯಾರಲ್ಲೂ ಹೇಳಿಕೊಂಡಿಲ್ಲ. ಆದರೆ ಜನಹಿತವೇ ಉಸಿರಾಗಿಸಿಕೊಂಡು ಜನಬಲದಿಂದಲೇ ಮುಂದಡಿ ಇಟ್ಟು ಶಕ್ತಿ ಮೀರಿ ಅನುದಾನ ತಂದಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷದ ಸರಕಾರ ರಚನೆಯಾಗುವ ನಿಟ್ಟಿನಲ್ಲಿ ಬೆಂಬಲಿಸಿದರೆ ಸರಕಾರದ ಭಾಗವಾಗಿ ಬಂದು ಇನ್ನೂ ಹೆಚ್ಚು ಸೇವೆ ಮಾಡಲಿದ್ದೇನೆ” ಎಂದು ಲಕ್ಷ್ಮೀ ಹೆಬ್ಬಾಳಕರ್   ಹೇಳಿದರು.

    ಈ ಸಂದರ್ಭದಲ್ಲಿ ಸ್ಥಳೀಯ ಮಹಿಳೆಯರು ಲಕ್ಷ್ಮೀ ಹೆಬ್ಬಾಳಕರ್   ಅವರನ್ನುಸನ್ಮಾನಿಸಿದರು. ಹಿಂಡಲಗಾ ಜಯನಗರದಲ್ಲಿಇದೇ ವೇಳೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಜಯನಗರಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಿಡುಗಡೆಯಾದ 32 ಲಕ್ಷ ರೂ. ನೂತನ ಉದ್ಯಾನ ನಿರ್ಮಾಣ ಕಾಮಗಾರಿಗೆ ಲಕ್ಷ್ಮೀ  ಹೆಬ್ಬಾಳಕರ್  ಭೂಮಿ ಪೂಜೆ ನೆರವೇರಿಸಿದರು.

    ಈ ಉಭಯ ಕಾರ್ಯಕ್ರಮಗಳಲ್ಲಿ ಸ್ಥಳೀಯ ನಿವಾಸಿಗಳು, ಯುವ ಕಾಂಗ್ರೆಸ್ ಮುಖಂಡ ಮೃಣಾಲ್  ಹೆಬ್ಬಾಳಕರ್  , ಕಪಿಲ ಸಾಂಬ್ರೇಕರ್, ಸಂಜಯ ಕದಂ, ರಾಹುಲ್ ಉರಣಕರ್, ಚಂದ್ರಕಾಂತ ಗವಿಮಠ, ಸಂಜಯ ಮಗದುಮ್, ದಯಾನಂದ ಸರ್ನೋಬತ್, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಂತಾದವರು ಉಪಸ್ಥಿತರಿದ್ದರು.

    ವಿದ್ಯಾನಗರದ ಕೋ ಆಪರೇಟಿವ್ ಹೌಸಿಂಗ್ ಕಾಲೋನಿಯಲ್ಲಿಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ವಿದ್ಯಾನಗರದ ಕೋ ಆಪರೇಟಿವ್ ಹೌಸಿಂಗ್ ಕಾಲೋನಿಯಲ್ಲಿ 42 ಲಕ್ಷ ರೂ. ವೆಚ್ಚದಲ್ಲಿ ನೂತನ ಉದ್ಯಾನ ಉದ್ಯಾನ ನಿರ್ಮಾಣದ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಬಾಳಕರ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಎಸ್.ಎಸ್.ಪಾಟೀಲ, ರವಿ ಪಾಟೀಲ, ಭಾಸ್ಕರ ವನ್ನೂರಕರ್, ಅಮರ ಘೋರ್ಪಡೆ, ರಾಜು ಪಾದಗುರಿ, ಸುಧೀರ್ ಕಾಕತ್ಕರ್, ಮನೋಹರ ಗುಂಡೋಜಿ, ಸುರೇಶ ರೊಟ್ಟಿ, ಸತೀಶ ಬೊಡಮಟ್ಟಿ, ವಿಜಯ ಹಿರೇಬಾಳ, ಅಶೋಕ ಕುಂಬಾರ ಹಾಗೂ ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ತುರುವೇಕೆರೆ: ಒಳಮೀಸಲಾತಿಯನ್ನು ಜಾರಿಗೆ ತರದೆ ರಾಜ್ಯ ಸರ್ಕಾರವು ಏಕಾಏಕಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಖಂಡಿಸಿ, ಮಾದಿಗ ಸಮುದಾಯದ ಮುಖಂಡರು…

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.