nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ

    August 3, 2026

    ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ

    August 3, 2026

    ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!

    August 3, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
    • ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
    • ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
    • ಕುರ್ ಕುರೆ ಪ್ಯಾಕೆಟ್ ನಲ್ಲಿದ್ದ ಆಟಿಕೆ ಪ್ಲಾಸ್ಟಿಕ್ ಬಾಲ್ ನುಂಗಿ ಉಸಿರುಗಟ್ಟಿ ಬಾಲಕ ದಾರುಣ ಸಾವು
    • ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದೂ ಮಹಾಗಣಪತಿ ಅದ್ದೂರಿ ವಿಸರ್ಜನಾ ಮಹೋತ್ಸವ: ಪೊಲೀಸ್ ಪಥ ಸಂಚಲನ
    ತುಮಕೂರು September 20, 2024

    ಹಿಂದೂ ಮಹಾಗಣಪತಿ ಅದ್ದೂರಿ ವಿಸರ್ಜನಾ ಮಹೋತ್ಸವ: ಪೊಲೀಸ್ ಪಥ ಸಂಚಲನ

    By adminSeptember 20, 2024No Comments1 Min Read
    police

    ತುಮಕೂರು: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಇವರ ನೇತೃತ್ವದಲ್ಲಿ ನಾಳೆ ನಡೆಯಲಿರುವ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಇಂದು ಪೊಲೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ತುಮಕೂರು ನಗರದಾದ್ಯಂತ  ಪಥ ಸಂಚಲನ ನಡೆಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರ ನೇತೃತ್ವದಲ್ಲಿ ಪಥ ಸಂಚಲನ ನಡೆಸಲಾಯಿತು.

    ನಗರದ ಬಿ.ಜಿ.ಎಸ್. ವೃತ್ತದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿರುವ 7ನೇ ವರ್ಷದ ಹಿಂದೂ ಮಹಾಗಣಪತಿಯ ಅದ್ದೂರಿ ಮಹೋತ್ಸವ ಸೆ.21 ರಂದು ನಡೆಯಲಿದೆ.

    ಮೆರವಣಿಗೆ ಯಾತ್ರೆಯು ನಗರದ ಬಿಜಿಎಸ್ ವೃತ್ತದಿಂದ ಆರಂಭಗೊಂಡು ಲಕ್ಕಪ್ಪ ವೃತ್ತ, ಜೆ.ಸಿ. ರಸ್ತೆ, ಬಂಡಿಪೇಟೆ ವೃತ್ತ, ಸ್ವತಂತ್ರ ಚೌಕ, ಅಶೋಕ ರಸ್ತೆ, ಬಿಜಿಎಸ್ ವೃತ್ತ, ಎಂಜಿ ರಸ್ತೆ, ಜೈನ್ ಟೆಂಪಲ್ ರಸ್ತೆ, ರಾಮಪ್ಪ ವೃತ್ತ, ಡಾ. ಬಿ ಆರ್ ಅಂಬೇಡ್ಕರ್ ರಸ್ತೆ, ಕೋಟೆ ಆಂಜನೇಯಸ್ವಾಮಿ ವೃತ್ತ, ಗಾರ್ಡನ್ ರಸ್ತೆ ಮುಖೇನ ಸಾಗಿ ಕೆ.ಎನ್.ಎಸ್. ಕಲ್ಯಾಣಿಯಲ್ಲಿ ಗಣೇಶಮೂರ್ತಿಯನ್ನು ವಿಸರ್ಜಿಸಲಾಗುವುದು.

    ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳಾದ ನಂದಿ ಧ್ವಜ, ನಾಸಿಕ್ ಡೋಲ್, ವೀರಗಾಸೆ, ಡಂಕವಾದ್ಯ, ತಮಟೆ ವಾದ್ಯ ಪಾಲ್ಗೊಳ್ಳಲಿವೆ. ಗಣೇಶಮೂರ್ತಿ ಮೆರವಣಿಗೆ ಸಾಗುವ  ಪ್ರಮುಖ ವೃತ್ತಗಳಲ್ಲಿ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ.

    ಈ ಬಾರಿಯ ಮೆರವಣಿಗೆಯ ಪ್ರಮುಖ ಆಕರ್ಷಣೆ ರಾಧೆ ಕೃಷ್ಣ ಕೋಲಾಟ ಜಟಾಯು ನಾಸಿಕ್ ಡೋಲ್ ವೀರ ಸಾವರ್ಕರ್ ಪ್ರತಿಮೆ,  ಛತ್ರಪತಿ ಶಿವಾಜಿ ಮಹಾರಾಜ್, ವಾಯುಪುತ್ರ ಆಂಜನೇಯ ಟ್ಯಾಬ್ಲೋ ಕಲ್ಲಡ್ಕರಿಂದ ಮತ್ತು ಇತರೆ ಜಾನಪದ ಕಲಾ ತಂಡಗಳೊಂದಿಗೆ ಜರುಗಲಿದೆ.

    ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕಾರ್ಯದರ್ಶಿಗಳಾದ ಜಿ.ಕೆ. ಶ್ರೀನಿವಾಸ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ

    August 3, 2026

    ಬೆಂಗಳೂರು: ರಾಜ್ಯದ ಭೂಮಿ, ನೀರು ಮತ್ತು ಭಾಷೆಗೆ ಸಂಬಂಧಿಸಿದ ಗಂಭೀರ ವಿಚಾರಗಳು ಎದುರಾದಾಗ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕರ್ನಾಟಕದ ಹಿತಕ್ಕಾಗಿ…

    ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ

    August 3, 2026

    ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!

    August 3, 2026

    ಕುರ್ ಕುರೆ ಪ್ಯಾಕೆಟ್ ನಲ್ಲಿದ್ದ ಆಟಿಕೆ ಪ್ಲಾಸ್ಟಿಕ್ ಬಾಲ್ ನುಂಗಿ ಉಸಿರುಗಟ್ಟಿ ಬಾಲಕ ದಾರುಣ ಸಾವು

    August 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.