ತುಮಕೂರು: ಗೃಹ ಸಚಿವ ಜಿ. ಪರಮೇಶ್ವರ್ ಅವರು ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಸೌಹಾರ್ದಯುತವಾಗಿ ಪಾಲ್ಗೊಂಡರು.
ಕೊರಟಗೆರೆ ಪಟ್ಟಣದಲ್ಲಿ ನಡೆದ ಮೆರವಣಿಗೆಯ ದಾರಿಯುದ್ದಕ್ಕೂ ಮುಖಂಡರು ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರಿಗೆ ಸಿಹಿ ತಿಂಡಿ ವಿತರಿಸಿದರು.
ಮುಸ್ಲಿಂ ಸಮುದಾಯದವರು ಮೆರವಣಿಗೆಯಲ್ಲಿಯೂ ಕೂಡ ಪಾಲ್ಗೊಂಡು ಶಾಂತಿ ಸೌಹಾರ್ದತೆಯನ್ನು ಮೆರೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q