nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    • ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    ಗುಬ್ಬಿ January 26, 2026

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    By adminJanuary 26, 2026No Comments2 Mins Read
    gubbi hindu samajothsava

    Provided by
    Provided by

    ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಹಿಂದೂ ಸಮಾಜದ ಮುಖಂಡರುಗಳು ಸಮಾಜೋತ್ಸವದಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

    ಗುಬ್ಬಿ ಪಟ್ಟಣದ ನಾಗಲೀಂಗೇಶ್ವರ ಸ್ವಾಮಿ ದೇವಾಲಯದಿಂದ ಹೊರಟ ಹಿಂದೂ ಮೆರವಣಿಗೆ ಗೋಸಲ ಚನ್ನಬಸವೇಶ್ವರ ದೇವಾಲಯದವರೆಗೆ  ವಿವಿಧ ಮಠಾಧೀಶರುಗಳು ಹಾಗೂ  ವಿವಿಧ ಜನಪದ ಕಲಾ ತಂಡಗಳು ಲಿಂಗದ ವೀರರ ಕುಣಿತ ಹಾಗೂ ನಂದಿಧ್ವಜಾ ಕುಣಿತ ಹಾಗೂ ದೇವರುಗಳ ಉತ್ಸವದೊಂದಿಗೆ ಸಾವಿರಾರು ಹಿಂದೂಗಳು ಮೆರವಣಿಗೆಯಲ್ಲಿ ಭಾಗವಹಿಸಿ ಸಾಥ್ ನೀಡಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಷ್ವ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಮಾತನಾಡಿ, ಇಡೀ ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾದರೆ, ಜೀವನದಲ್ಲಿ ಮುಂದೆ ಬರಲು ಸಾಧ್ಯವಿಲ್ಲ. ಆದ್ದರಿಂದ ನಾವೆಲ್ಲ ಹಿಂದೂಗಳು ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟಬೇಕು. ಸನಾತನ ಧರ್ಮ ಪರಂಪರೆ ಹಾಗೂ ಭಾರತೀಯತೆಯ ಉಳಿಸಿ ಬೆಳೆಸುವ ಧ್ಯೇಯದಿಂದ ಪ್ರಾರಂಭಗೊಂಡ ಆರ್ ಎಸ್  ಎಸ್ ನೂರು ಸಂಘಟನೆ ನೂರು ವರ್ಷ ಕಳೆದಿದೆ. ಈ ಹಿನ್ನಲೆಯಲ್ಲಿ ಹಿಂದೂಗಳಲ್ಲಿ ಸಂಘಟನೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಸಮಾಜೋತ್ಸವ ಆಚರಿಸಲಾಗುತ್ತಿದೆ. ಎಂದು ತಿಳಿಸಿದರು.

    ವನಕಲ್ಲು ಮಠದ ಶ್ರೀ ಬಸವ ರಮಾನಂದ ಸ್ವಾಮಿಗಳು ಮಾತನಾಡಿ, ಹಿಂದೂ ಧರ್ಮಕ್ಕೆ ಯಾರು ಸಂಸ್ಥಾಪಕರು ಇಲ್ಲ, ಭೌದ್ದ  ಧರ್ಮ ಹಾಗೂ  ಕೈಸ್ತ ಧರ್ಮ ಹಲವು ಧರ್ಮಗಳಿಗೆ  ಸಂಸ್ಥಾಪಕರು  ಇದ್ದಾರೆ. ಆದರೆ  ಹಿಂದೂ‌ ಧರ್ಮಕ್ಕೆ ಮಾತ್ರ ಯಾರು ಇಲ್ಲ, ಹಿಂದೂ ಧರ್ಮವನ್ನು ಪ್ರತಿಯೊಬ್ಬ ಸಂತರು ಕೂಡ ಒಪ್ಪಿಕೊಂಡಿದ್ದಾರೆ. ಎಲ್ಲ ಜಾತಿ ಧರ್ಮಗಳಿಗೂ ಒಂದೇ ರೀತಿಯಾಗಿ ನಡೆದುಕೊಳುತ್ತದೆ. ಆದರೆ ಮೇಲು ಕೀಳು ಭಾವನೆಯೊಂದಿಗೆ ನಡೆದುಕೊಳುವುದು ತಪ್ಪು ಅದನ್ನು ಬಿಟ್ಟು ನಾವೆಲ್ಲರೂ ಹಿಂದೂಗಳೆಂಬ ಭಾವನೆಯೊಂದಿಗೆ ಇದ್ದಾರೆ ದೇಶ ಸುಭದ್ರವಾಗಿರುತ್ತದೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಕಾಡುಗೊಲ್ಲ ಜನಾಂಗವನ್ನು ಎಸ್.ಟಿ.ಮೀಸಲಾತಿಗೆ ಸೇರಿಸಬೇಕೆಂದ ಬಿಜೆಪಿ ರಾಷ್ವ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರಿಗೆ ವನಕಲ್ಲು ಮಠದ ಶ್ರೀಬಸವ ರಮಾನಂದ ಸ್ವಾಮಿಗಳು ಮನವಿ ಸಲ್ಲಿಸಿದರು.

    ಇದೇ ಸಂದರ್ಭದಲ್ಲಿ ಬೆಟ್ಟದಹಳ್ಳಿ ಚಂದ್ರಶೇಖರ ಸ್ವಾಮಿಗಳು, ಗೊಲ್ಲಹಳ್ಳಿ ಮಠದ ಶ್ರೀ ವಿಭವ ವಿಧ್ಯಾಶಂಕರ ಸ್ವಾಮಿಗಳು, ಕೋಡಿಹಳ್ಳಿ‌ಮಠದ ಶ್ರೀ ಬಸವ ಬೃಗೇಶ್ವರ ಸ್ವಾಮಿಗಳು , ಜ್ಞಾನನಂದಪೂರಿ ಸ್ವಾಮಿಗಳು, ಆಟವಿ ಮಠದ ಮಹಾಲಿಂಗಸ್ವಾಮಿಗಳು ಸೇರಿದಂತೆ ಹಿಂದೂ ಸಮಾಜೋತ್ಸವದ ಮುಖಂಡರುಗಳು ಭಾಗವಹಿಸಿದ್ದರು.

    ವರದಿ: ಚೇತನ್ ಗೌಡ,  ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ

    May 23, 2026

    ಗುಬ್ಬಿ: ಹೇರೂರಿನಲ್ಲಿ ಮೇ 25 ರಂದು ಬಸವ ಜಯಂತಿ ಕಾರ್ಯಕ್ರಮ

    May 22, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ–ಪೌತಿ ಖಾತಾ ಆಂದೋಲನ–2…

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.