nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026
    Facebook Twitter Instagram
    ಟ್ರೆಂಡಿಂಗ್
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    • ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    • ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
    • ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!
    • ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ದೀಪಾಲಂಕೃತ ಖೋಖೋ ಅಸೋಸಿಯೇಷನ್ ಕಪ್-2022: 5 ಸಾವಿರ ಜನರಿಗೆ ಕುಳಿತುಕೊಳ್ಳಲು ವ್ಯವಸ್ಥೆ: ನಿರಂಜನಮೂರ್ತಿ
    ಜಿಲ್ಲಾ ಸುದ್ದಿ July 22, 2022

    ಹಿರಿಯೂರು: ದೀಪಾಲಂಕೃತ ಖೋಖೋ ಅಸೋಸಿಯೇಷನ್ ಕಪ್-2022: 5 ಸಾವಿರ ಜನರಿಗೆ ಕುಳಿತುಕೊಳ್ಳಲು ವ್ಯವಸ್ಥೆ: ನಿರಂಜನಮೂರ್ತಿ

    By adminJuly 22, 2022No Comments1 Min Read

    ಹಿರಿಯೂರು: ಜುಲೈ 22ರಿಂದ 24ರವರೆಗೆ  ಹಿರಿಯೂರಿನ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಪುರುಷರ ಹಾಗೂ ಮಹಿಳೆಯರ ಖೋಖೋ ಪಂದ್ಯಾಟ ದೀಪಾಲಂಕೃತ ಖೋಖೋ ಅಸೋಸಿಯೇಷನ್ ಕಪ್-2022ಗೆ ಕ್ರೀಡಾ ಪ್ರಿಯರಿಂದ ಭರ್ಜರಿ ಸ್ವಾಗತ ದೊರೆತಿದೆ

    ಸುಮಾರು ಐದು  ಸಾವಿರಕ್ಕಿಂತಲೂ ಹೆಚ್ಚು ಜನರು  ಕುಳಿತುಕೊಂಡು ಕ್ರೀಡೆಯನ್ನು ವೀಕ್ಷಿಸುವ ಗ್ಯಾಲರಿ ವ್ಯವಸ್ಥೆ ಮಾಡಲಾಗಿದ್ದು,  ಕ್ರೀಡಾ ಅಭಿಮಾನಿಗಳು,  ಸಾರ್ವಜನಿಕರು ವೀಕ್ಷಿಸಬಹುದಾಗಿದೆ. ಮೈದಾನ ಪ್ರವೇಶಕ್ಕೆ ಯಾವುದೇ ಪ್ರವೇಶ ಶುಲ್ಕ ವಿಧಿಸಲಾಗಿಲ್ಲ  ಎಂದು ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಆಪ್ತಸಹಾಯಕರಾಗಿರುವ ನಿರಂಜನಮೂರ್ತಿ ತಿಳಿಸಿದರು.

    ಖೋ ಖೋ ಪಂದ್ಯಾವಳಿಯ ಕರ್ನಾಟಕ ಸ್ಟೇಟ್ ಜಾಯಿಂಟ್ ಸೆಕ್ರೆಟರಿ ಮಾತನಾಡಿ,  ಈ ಕ್ರೀಡೆಗೆ ನಮಗೆ ಎಲ್ಲಾ ರೀತಿಯ ಮೂಲಭೂತ ವ್ಯವಸ್ಥೆಯನ್ನು ಹಿರಿಯೂರು ತಾಲ್ಲೂಕಿನ ಶಾಸಕಿಯಾದ ಪೂರ್ಣಿಮಾ ಶ್ರೀನಿವಾಸ್ ಅವರು ಒದಗಿಸಿದ್ದು,  ಹಾಗೂ ರಾಜ್ಯ ಪ್ರವರ್ಗ -1 ರ ಗೊಲ್ಲ ಸಮುದಾಯದ ರಾಜ್ಯಾಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ಅವರಿಗೂ  ಇದೇ ವೇಳೆ ಅಭಿನಂದನೆ ಸಲ್ಲಿಸಿದರು.

    ಶಿವಪ್ರಸಾದ್, ವೆಂಕಟೇಶ್ ಸೇರಿದಂತೆ ಇತರರು ಸಹ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿ, .  ಸ್ಥಳೀಯ ಶಾಸಕರು ಹಾಗೂ ಡಿ.ಟಿ. ಶ್ರೀನಿವಾಸ್ ಅವರು,  ರಾಜ್ಯ ಮಟ್ಟದ ಖೋ ಖೋ ಚಾಂಪಿಯನ್ ಶಿಪ್ ಗೆ ಕ್ರೀಡಾ ಪೋಷಕರಾಗಿ ಪ್ರೋತ್ಸಾಹ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಇದೇ ವೇಳೆ ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಕ್ರೀಡಾಪಟುಗಳು ಸಹ ಮಾತನಾಡಿ, ಸ್ಥಳೀಯ ಶಾಸಕರು ನಾನಾ ಜಿಲ್ಲೆಗಳಿಂದ ಬಂದಂತಹ ಕ್ರೀಡಾ ಪಟುಗಳಿಗೆ ಯಾವ ಕುಂದುಕೊರತೆಗಳು ಸಹ ಇಲ್ಲದಂತಹ ರೀತಿಯಲ್ಲಿ ನಮಗೆ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸಿಕೊಟ್ಟಿದ್ದಕ್ಕೆ ಧನ್ಯವಾದಗಳು ತಿಳಿಸಿದರು. ಈ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ನ್ಯೂ ಡೈಮಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕ್ರೀಡಾ ಪಟುಗಳಿಗೆ ಶುಭ ಕೋರಿದರು.

    ವರದಿ: ಮುರುಳಿಧರನ್ ಆರ್. ಚಿತ್ರದುರ್ಗ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ಮಧುಗಿರಿ: ಬುಡುಬುಡಿಕೆ ವೇಷದಲ್ಲಿ ಬಂದು ವಂಚಿಸಿ ಬಂಗಾರದ ಒಡವೆಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಧುಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ.…

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.