nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಕಳವು ಪ್ರಕರಣ: ಪೊಲೀಸರ ಬಲೆಗೆ ಬಿದ್ದ ಆರೋಪಿಗಳು
    ಜಿಲ್ಲಾ ಸುದ್ದಿ May 12, 2022

    ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಕಳವು ಪ್ರಕರಣ: ಪೊಲೀಸರ ಬಲೆಗೆ ಬಿದ್ದ ಆರೋಪಿಗಳು

    By adminMay 12, 2022No Comments2 Mins Read
    hiriyuru

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರದ ಮಧ್ಯಭಾಗದಲ್ಲಿರುವ  ದಕ್ಷಿಣ ಕಾಶಿ  ಶ್ರೀ ತೇರುಮಲ್ಲೇಶ್ವರ ದೇವಸ್ಥಾನ ಹಾಗೂ ಮಸ್ಕಲ್ ನ ಶ್ರೀ ಚಿಕ್ಕ ಮೈಲಾರಲಿಂಗೇಶ್ವರ ದೇವಸ್ಥಾನದ ಬಾಗಿಲು ಮುರಿದು ದೇವಸ್ಥಾನದಲ್ಲಿದ್ದ ಬೆಳ್ಳಿ ಆಭರಣಗಳು ಹಾಗೂ ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣವನ್ನು ಕಳ್ಳತನ ಮಾಡಿದ ಆರೋಪಿಗಳು ಕೊನೆಗೂ ಪೋಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

    ಚಿತ್ರದುರ್ಗ ಪೋಲೀಸ್ ಅಧೀಕ್ಷಕರಾದ ಪರಶುರಾಮ್ ಹಾಗೂ ಹೆಚ್ಚುವರಿ ಪೋಲೀಸ್ ಅಧೀಕ್ಷಕರಾದ ಎಚ್.ಕೆ.ಕುಮಾರಸ್ವಾಮಿ ರವರ ಮಾರ್ಗದರ್ಶನದಲ್ಲಿ ಹಿರಿಯೂರು ಉಪವಿಭಾಗ ಪೋಲೀಸ್ ಉಪಅಧೀಕ್ಷಕರಾದ ಸೈಯದ್ ರೋಷನ್ ಜಮೀರ್  ರವರ ಉಸ್ತುವಾರಿಯಲ್ಲಿ,


    Provided by
    Provided by

    ನಗರ ಪೋಲೀಸ್ ನಿರೀಕ್ಷಕರಾದ ವಿ.ಎಸ್.ಶಿವಕುಮಾರ್, ಐಮಂಗಲ ವೃತ್ತ ನಿರೀಕ್ಷಕರಾದ ಕೆ.ಆರ್.ರಾಘವೇಂದ್ರ, ಹೊಸದುರ್ಗ ಠಾಣೆಯ ಪೋಲೀಸ್ ನಿರೀಕ್ಷಕರಾದ ಎಂ.ಡಿ.ಫೈಜುಲ್ಲಾ ನೇತೃತ್ವದಲ್ಲಿ ಅಪರಾಧ ವಿಭಾಗದ ಪಿ.ಎಸ್.ಐ.ಅನುಸೂಯ ಸೇರಿದಂತೆ ವಿವಿಧ ಪೋಲೀಸ್ ಇಲಾಖೆಯ ಸಿಬ್ಬಂದಿಗಳ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

    ಆಂಧ್ರಪ್ರದೇಶ ಮೂಲದ ರಮೇಶ್ ತಂದೆ ರಾಮು, ಗುರುಪ್ರಸಾದ್ ತಂದೆ ನಾಗರಾಜಪ್ಪ  ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.  ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಿಂದ ಆರೋಪಿಗಳು ಕಳವು ಮಾಡಿದ್ದ 3 ಕೆ.ಜಿ ಪ್ರಭಾವಳಿ, 500 ಗ್ರಾಂ ಮುಖವಾಡ, 500 ಗ್ರಾಂ ಬೆಳ್ಳಿ ನಾಗಾಭರಣ, ಒಟ್ಟು 4 ಕೆ.ಜಿ. ಬೆಳ್ಳಿ ಮತ್ತು ಮಸ್ಕಲ್ ಶ್ರೀ ಚಿಕ್ಕಮೈಲಾರಲಿಂಗೇಶ್ವರ ದೇವಸ್ಥಾನದ 500 ಗ್ರಾಂ ಬೆಳ್ಳಿ ನಾಗಾಭರಣ, 500 ಗ್ರಾಂ ಬೆಳ್ಳಿ ಕಿರೀಟ, ಒಟ್ಟು 1 ಕೆ.ಜಿ. ಬೆಳ್ಳಿ ಆಭರಣಗಳು, ಸೇರಿದಂತೆ 3 ಮೋಟಾರು ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಅತಿಶ್ರೀಘ್ರದಲ್ಲೇ ಶ್ರೀ ತೇರುಮಲ್ಲೇಶ್ವರ ದೇವಸ್ಥಾನದ ಬೆಳ್ಳಿ- ಆಭರಣಗಳು ಹಾಗೂ ಹುಂಡಿ ಒಡೆದು ಹಣವನ್ನು ದೋಚಲಾಗಿದ್ದ ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ  ಹಿರಿಯೂರು ಡಿವೈಎಸ್ಪಿ ಸೈಯದ್ ರೋಷನ್ ಜಮೀರ್, ಪೋಲೀಸ್ ವೃತ್ತನಿರೀಕ್ಷರುಗಳಾದ ಕೆ.ಆರ್.ರಾಘವೇಂದ್ರ, ವಿ.ಎಸ್.ಶಿವಕುಮಾರ್, ಹೊಸದುರ್ಗ ಠಾಣೆಯ ವೃತ್ತನಿರೀಕ್ಷಕರಾದ ಎಂ.ಡಿ.ಫೈಜುಲ್ಲಾ ಹಾಗು ಅಪರಾಧ ವಿಭಾಗದ ಪಿ.ಎಸ್.ಐ. ಶ್ರೀಮತಿ ಅನುಸೂಯ ಸೇರಿದಂತೆ ಸಿಬ್ಬಂದಿಯನ್ನು ಚಿತ್ರದುರ್ಗ ಪೊಲೀಸ್ ಅಧೀಕ್ಷಕರಾದ ಪರಶುರಾಮ್ ರವರು ಅಭಿನಂದಿಸಿದ್ದಾರೆ.

    ವರದಿ:  ಮುರುಳಿಧರನ್ ಆರ್. ಹಿರಿಯೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.