ತುಮಕೂರು: ತುಮಕೂರಿನಲ್ಲಿ ಇಂದು ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸುವ ಮುನ್ನ ಇಲ್ಲಿನ ಎಚ್ ಎಂಎಸ್ ಕಾಲೇಜಿಗೆ ಭೇಟಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿದರು.
ಈ ವೇಳೆ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಂಸದರಾದ ಜಿ.ಸಿ.ಚಂದ್ರಶೇಖರ್, ಶಾಸಕರಾದ ವೆಂಕಟರಮಣಪ್ಪ, ಮಾಜಿ ಸಂಸದರಾದ ಮುದ್ದ ಹನುಮೇಗೌಡ, ಮಾಜಿ ಶಾಸಕರಾದ ಕೆ.ಎನ್.ರಾಜಣ್ಣ, ಮಾಜಿ ಶಾಸಕರು ಹಾಗೂ ಕಾಲೇಜಿನ ಮುಖ್ಯಸ್ಥರಾದ ರಫೀಕ್ ಅಹ್ಮದ್, ಮಾಜಿ ಶಾಸಕರಾದ ಷಡಕ್ಷರಿ, ಶಫಿ ಅಹ್ಮದ್, ಜಯಚಂದ್ರ ಮೊದಲಾದವರು ಉಪಸ್ಥಿತರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700