ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಲ್ಲು ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲ್ಲೂಕಿನ ಬಸರಿಕಟ್ಟಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮಾರುತಿ ಕನ್ನೆಕರ (32) ಹತ್ಯೆ ಆದ ವ್ಯಕ್ತಿ. ಸೋಮವಾರ ರಾತ್ರಿ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ಹಾಕಿ ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳುದು ಬಂದಿಲ್ಲ. ಘಟನಾ ಸ್ಥಳಕ್ಕೆ
ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


