ಬೀದರ್: ಜಿಲ್ಲಾ ಔರಾದ ತಾಲೂಕಿನ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಬೀದರ್ ಜಿಲ್ಲೆಯ ಪತ್ರಕರ್ತ ಅರವಿಂದ ಮಲ್ಲೀಗೆ ಅವರು ತಮ್ಮ ಗ್ರಾಮದಲ್ಲಿ ಹೋಳಿ ಹಬ್ಬದ ಸಂಭ್ರಮ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಕರಬಸಪ್ಪಾ ಸೊರಾಳೆ, ಪರಮೇಶ್ವರ ಮೇತ್ರೆ, ಅನಿಲ್ ಪಾಂಚಾಳ್, ಗ್ರಾಪಂ ಸದಸ್ಯ ದೇವಿದಾಸ ಮಾಳಗೆ, ಬಸವರಾಜ ಮಾಳಗೆ, ಶ್ರೀಧರ್ ರೆಡ್ಡಿ,ಮಾದೇವಸ್ವಾಮಿ ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4