nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026
    Facebook Twitter Instagram
    ಟ್ರೆಂಡಿಂಗ್
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    • ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?
    • ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?
    • ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು March 16, 2025

    ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminMarch 16, 2025No Comments1 Min Read
    parameshwar

    ತುಮಕೂರು:   ಕಾಂಗ್ರೆಸ್ ಮಾಜಿ ಶಾಸಕ ಶಫಿ ಅಹಮದ್ ಅವರ ಆಯೋಜಿಸಿದ್ದ ಇಫ್ತಿಯಾರ್ ಕೂಟದಲ್ಲಿ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ತಮ್ಮೆಲ್ಲ ಕಷ್ಟಗಳನ್ನು ಭಗವಂತ ಅಲ್ಲಾಹ ದೂರಮಾಡಲಿ, ಅಲ್ಲದೆ ಸುಖದಿಂದ ಶಾಂತಿಯಿಂದ ಬಾಳುವಂತಾಗಲಿ.  ಪವಿತ್ರ ರಂಜಾನ್ ಹಬ್ಬವು ತಮಗೆಲ್ಲರಿಗೂ ಸುಖ ಸಂತೋಷವನ್ನು ಕರುಣಿಸಲಿ ಎಂದು ಹಾರೈಸಿದರು.

    ಕ್ರಿಸ್ತಪೂರ್ವ 632 ರಲ್ಲಿ ಜಗತ್ತು ಅದ್ವಿತೀಯ ಬದಲಾವಣೆಯನ್ನು ಕಂಡಿತ್ತು. ಅಂದು ಅತಿಯಾದ ಪ್ರಮಾಣದಲ್ಲಿ ಕೊಲೆ ಸುಲಿಗೆ ಹಾಗೂ ದೊಂಬಿ ನಡೆದಿತ್ತು.  ಆಗ  ಮಹಮ್ಮದ್ ಪೈಗಂಬರ್ ಅವರು ಶಾಂತಿ ಹಾಗೂ ನೆಮ್ಮದಿಯಿಂದ ಮತ್ತು ಸಹೋದರತ್ವ ಭಾವನೆಯಿಂದ  ಬಾಳಬೇಕೆಂದು ಸಂದೇಶ ನೀಡಿದ್ದರು. ಈ ಸಂದೇಶವವನ್ನು ಇವತ್ತಿಗೂ ಕೂಡ ನಮ್ಮ ಜೀವನದಲ್ಲಿ ಅನುಸರಿಸಬೇಕಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Comments are closed.

    Our Picks

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026

    ನಾವು ಪ್ರತಿದಿನ ಬಳಸುವ ₹10, ₹20, ₹50, ₹100, ₹200 ಹಾಗೂ ₹500ರ ಕರೆನ್ಸಿ ನೋಟುಗಳನ್ನು ಗಮನಿಸಿದರೆ ಮಹಾತ್ಮ ಗಾಂಧೀಜಿ…

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.