nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026
    Facebook Twitter Instagram
    ಟ್ರೆಂಡಿಂಗ್
    • ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್
    • ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್
    • ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ
    • ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ
    • ಗುಬ್ಬಿ:  ಹೈಟೆನ್ಷನ್ ವಿದ್ಯುತ್ ತಂತಿ:  ನ್ಯಾಯಯುತ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆಗೆ ರೈತರಿಂದ ಸಿದ್ಧತೆ!
    • ಜ.24: ಶಿರಾದಲ್ಲಿ ಹಿಂದೂ ಸಮಾಜೋತ್ಸವ
    • ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ
    • ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
    ಕೊರಟಗೆರೆ January 8, 2026

    ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminJanuary 8, 2026No Comments1 Min Read
    koratagere

    ಕೊರಟಗೆರೆ : ಇತ್ತೀಚಿಗೆ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಚುನಾವಣೆಯಲ್ಲಿ ಆಯ್ಕೆಯಾದ ತಾಲೂಕು ಸಂಘದ ಪದಾಧಿಕಾರಿಗಳಿಗೆ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅಭಿನಂದನೆ ತಿಳಿಸಿದರು.

    ತುಮಕೂರಿನ ಪ್ರವಾಸಿ ಮಂದಿರದಲ್ಲಿ ಕೊರಟಗೆರೆ ತಾಲೂಕಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರು, ಸೇರಿದಂತೆ ತಾಲೂಕಿನ ಎಲ್ಲಾ ಪದಾಧಿಕಾರಿಗಳು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿ ಮಾಡಿ ಸಚಿವರಿಗೆ ಪದಾಧಿಕಾರಿಗಳಿಂದ ಸನ್ಮಾನಿಸಿದರು.


    Provided by
    Provided by

    ಇದೇ ಸಂದರ್ಭದಲ್ಲಿ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ನೂತನವಾಗಿ ಆಯ್ಕೆಯಾದ ಪತ್ರಕರ್ತ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನ ತಿಳಿಸಿದರು.

    ಇದೇ ವೇಳೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಶ್ವಥ್‌ ನಾರಾಯಣ್, ಮಹೇಶ್, ಟೈಗರ್‌ ನಾಗ್, ರಘುವೀರ್, ಕೆ.ಎಲ್.ಎಂ ಮಂಜು, ನಿಕಟ ಪೂರ್ವ ಅಧ್ಯಕ್ಷ ಹಾಗೂ ಜಿಲ್ಲಾ ನಿರ್ದೇಶಕ ಕೆ.ವಿ.ಪುರುಷೋತ್ತಮ್, ರಂಗಧಾಮಯ್ಯ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಕೆ.ನರಸಿಂಹಮೂರ್ತಿ ಉಪಾಧ್ಯಕ್ಷರಾದ ನಾಗರಾಜು, ತಿಮ್ಮರಾಜು, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ನವೀನ್‌ಕುಮಾರ್, ಕಾರ್ಯದರ್ಶಿಗಳಾದ ಲಕ್ಷ್ಮೀಶ, ಲಕ್ಷ್ಮಿಕಾಂತ, ಪತ್ರಕರ್ತರಾದ ಹರೀಶ್‌ಬಾಬು, ವಿಜಯಶಂಕರ್, ಮಂಜುನಾಥ್, ಮಂಜುಸ್ವಾಮಿ ಎಂ ಎನ್ ಸತೀಶ್, ರಮೇಶ್, ದೇವರಾಜು ಕೆ ಎನ್ , ಮುತ್ತುರಾಜು, ನರಸಿಂಹಮೂರ್ತಿ, ಬಾಬುನಾಯ್ಕ್, ಸೇರಿದಂತೆ ಇತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜ.28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್

    January 22, 2026

    ಬೆಂಗಳೂರಿನಲ್ಲಿ ಜನವರಿ 28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.…

    ರಾಜ್ಯಪಾಲರಿಗೆ ಅಗೌರವ: ಕರ್ನಾಟಕ ಶಾಸಕಾಂಗ ಇತಿಹಾಸದ ‘ಕರಾಳ ದಿನ’ ಎಂದ ಆರ್.ಅಶೋಕ್

    January 22, 2026

    ಬಿಗ್ ಬಾಸ್ ವಿಜೇತ ‘ಗಿಲ್ಲಿ ನಟ’ನಿಗೆ ಸಿಎಂ ಸಿದ್ದರಾಮಯ್ಯರಿಂದ ಸನ್ಮಾನ

    January 22, 2026

    ರಾಜ್ಯಪಾಲರ ಭಾಷಣ ಅರ್ಧಕ್ಕೇ ಮೊಟಕು: ವಿಧಾನಸೌಧದಲ್ಲಿ ಹೈಡ್ರಾಮಾ

    January 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.