ತುಮಕೂರು: ನಗರದಲ್ಲಿ ಸಿರಿಧಾನ್ಯ ಹಬ್ಬಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೂನಿಯರ್ ಕಾಲೇಜು ಮೈದಾನದಲ್ಲಿ ಚಾಲನೆ ನೀಡಿದರು.
ಚಾಲನೆ ನೀಡಲು ಎತ್ತಿನಗಾಡಿಯಲ್ಲಿ ಬಂದ ಸಚಿವ ಪರಮೇಶ್ವರ್ ಅವರೊಂದಿಗೆ ಜಿಲ್ಲಾಧಿಕಾರಿ ಶುಭಾಕಲ್ಯಾಣ ಹಾಜರಿದ್ದರು.
ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರಿಗೆ ಈ ಕಲಾ ಹಾಗೂ ಆಕರ ಆಹಾರದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.
2 ದಿನಗಳ ಕಾಲ ನಡೆಯಲಿರುವ ಸಿರಿಧಾನ್ಯ ಹಬ್ಬದಲ್ಲಿ ಸಾಮೆ, ಬರಗು, ನವಣೆ, ಹಾರಕ, ಕೊರಲೆ ಸೇರಿದಂತೆ ಅನೇಕ ಸಿರಿಧಾನ್ಯಗಳನ್ನು ಪ್ರದರ್ಶಿಸಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx