nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025
    Facebook Twitter Instagram
    ಟ್ರೆಂಡಿಂಗ್
    • ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ
    • ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್
    • ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು
    • ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್
    • ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ
    • ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರು ಬಿಡುಗಡೆ: ಹೂವಿನ ಹಾರ ಹಾಕಿ ಸ್ವಾಗತ
    • ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕು ಕಛೇರಿಗೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರಿಂದ ದಾಳಿ!
    • ತೋಟಗಾರಿಕೆ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹ ಸಚಿವ ಡಾ.ಜಿ.ಪರಮೇಶ್ವರ  ಅವರಿಂದ ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ
    ತುಮಕೂರು November 21, 2024

    ಗೃಹ ಸಚಿವ ಡಾ.ಜಿ.ಪರಮೇಶ್ವರ  ಅವರಿಂದ ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ

    By adminNovember 21, 2024No Comments2 Mins Read
    halmidi

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಿರ್ಮಿಸಲಾಗಿರುವ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಮಂಗಳವಾರ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಅನಾವರಣಗೊಳಿಸಿದರು.

    ನಂತರ ಮಾತನಾಡಿದ ಅವರು, ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ. ಹಾಸನ ಜಿಲ್ಲೆಯ ಹಲ್ಮಿಡಿ ಗ್ರಾಮದಲ್ಲಿ ಈ ಶಾಸನ ದೊರೆತಿದ್ದು, ಕರ್ನಾಟಕ ಸಂಭ್ರಮ–50 ಹೆಸರಾಯಿತು. ಕರ್ನಾಟಕ–ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಈ ಶಾಸನದ ಪ್ರತಿಕೃತಿಯನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅನಾವರಣಗೊಳಿಸಲಾಗಿದೆ ಎಂದು ತಿಳಿಸಿದರು.


    Provided by

    ಜಿಮ್ನಾಸ್ಟಿಕ್ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಜಿಲ್ಲಾ ಕ್ರೀಡಾ ಸಮಿತಿ ಕ್ರೀಡಾಪಟುಗಳನ್ನು ಅಭಿನಂದಿಸಿದ ಸಚಿವರು ವಾಲಿಬಾಲ್, ಫುಟ್ ಬಾಲ್, ಕಬಡ್ಡಿ, ಖೋ ಖೋ ಕ್ರೀಡೆಗಳಲ್ಲಿ ಜಿಲ್ಲೆಯು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಜಿಲ್ಲೆಯಲ್ಲಿ ಎಲ್ಲಾ ರೀತಿಯ ಕ್ರೀಡೆಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಜಿಲ್ಲೆಯ ಕ್ರೀಡಾಪಟುಗಳ ಅನುಕೂಲಕ್ಕಾಗಿ 58 ಕೋಟಿ ರೂ. ವೆಚ್ಚದಲ್ಲಿ ಉತ್ತಮ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

    ನಗರ ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ಕನ್ನಡದ ಮೊದಲ ಹಲ್ಮಿಡಿ ಶಾಸನವನ್ನು 1936ರಲ್ಲಿ ಡಾ. ಎಂ.ಎಚ್. ಕೃಷ್ಣ ಅವರು ಸಂಶೋಧಿಸಿದ್ದಾರೆ. ಹಲ್ಮಿಡಿ ಶಾಸನವು ಕನ್ನಡ ಭಾಷೆಯ ಇತಿಹಾಸ, ಪರಂಪರೆಯನ್ನು ತಿಳಿಸುತ್ತದೆ. ಕನ್ನಡದ ಹಿರಿಮೆಯನ್ನು ಹೆಚ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅನಾವರಣಗೊಳಿಸಿರುವ ಸರ್ಕಾರದ ನಡೆ ಅಭಿನಂದನಾರ್ಹ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾಡಳಿತ ವತಿಯಿಂದ ಮೊದಲ ಬಾರಿಗೆ ಆಚರಿಸಲಾದ ತುಮಕೂರು ದಸರಾ ಉತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ತುಮಕೂರು ದಸರಾ “ರೀಲ್ಸ್ ಮಾಡಿ–ರುಪೀಸ್ ಗೆಲ್ಲಿ” ಸ್ಪರ್ಧೆಯಲ್ಲಿ ಭಾಗವಹಿಸಿ ಸಾಮಾಜಿಕ ಜಾಲತಾಣಗಳಲ್ಲಿ 6.80ಲಕ್ಷಕ್ಕೂ ಹೆಚ್ಚು ಜನರಿಂದ ವೀಕ್ಷಣೆ ಪಡೆದ ಮೇಘ ಮಂಜುನಾಥ್ ಅವರನ್ನು ಗೃಹ ಸಚಿವರು ಪಾರಿತೋಷಕ ಹಾಗೂ ನಗದು ಬಹುಮಾನ ನೀಡಿ ಅಭಿನಂದಿಸಿದರು.

    ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ., ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ

    June 12, 2025

    ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರು ಬಿಡುಗಡೆ: ಹೂವಿನ ಹಾರ ಹಾಕಿ ಸ್ವಾಗತ

    June 12, 2025
    Our Picks

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಸಿಕ್ಕಿಂ ಭೂಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಐದು ಸೇನಾ ಸಿಬ್ಬಂದಿಯ ಪೈಕಿ ಒಬ್ಬರ ಮೃತದೇಹ ಪತ್ತೆ

    June 9, 2025

    ಚುನಾವಣಾ ಆಯೋಗಕ್ಕೆ ಪ್ರಶ್ನೆ ಕೇಳಿದ್ರೆ ಬಿಜೆಪಿ ಪ್ರತಿಕ್ರಿಯಿಸುತ್ತಿದೆ: ಸಂಜಯ್ ರಾವತ್ ಕಿಡಿ

    June 9, 2025

    ರೈಲಿನಿಂದ ಹಳಿಯ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವು!

    June 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತ: ಹಲವರ ಸಾವು ಶಂಕೆ

    June 12, 2025

    ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.…

    ಬುದ್ಧಿಮಾಂದ್ಯ ವ್ಯಕ್ತಿಯನ್ನು ಸ್ನಾನ ಮಾಡಿಸಿ, ಬಟ್ಟೆ ತೊಡಿಸಿದ ಶಾಸಕ ಡಾ.ರಂಗನಾಥ್

    June 12, 2025

    ನಾಗುರ (ಎಂ) ಗ್ರಾಮದಲ್ಲಿ ವಾಂತಿಭೇದಿಯಿಂದ ಆರು ಜನ ಅಸ್ವಸ್ಥ: ಗ್ರಾಮಕ್ಕೆ ಅಧಿಕಾಗಳ ದೌಡು

    June 12, 2025

    ಬೀದರ್ ಜಿಲ್ಲೆಯಲ್ಲಿ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಜಂಟಿ ಕೃಷಿ ನಿರ್ದೇಶಕ ಜಿಯಾ ಉಲ್ ಹಕ್

    June 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.