ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮೀಜಿ ಅವರ ಗದ್ದುಗೆ ದಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ ಧ್ಯಾನ ಮಂದಿರದಲ್ಲಿ ಕೆಲಕಾಲ ಕುಳಿತು ಪ್ರಾರ್ಥನೆ ಸಲ್ಲಿಸಿದರು. ನಂತರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀವಾದ ಪಡೆದರು.
ಇದೇ ಸಂದಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx