ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಹಿನ್ನೆಲೆ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಕಾನೂನು ಸುವ್ಯವಸ್ಥೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಅವರು ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೂಡ ಭಾಗಿಯಾಗಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————