ತುಮಕೂರು: ಗೃಹ ಸಚಿವ ಪರಮೇಶ್ವರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರಿಗೆ ಬೃಹತ್ ಕೊಬ್ಬರಿ ಹಾರ ಹಾಕಿ ಬೆಳ್ಳಿ ಕಿರೀಟ ತೊಡಿಸಿ, ಬೆಳ್ಳಿ ಖಡ್ಗ ಕೊಟ್ಟು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಗೌರವಿಸಿದರು.
ತುಮಕೂರಿನ ಹೆಗ್ಗೆರೆ ಗ್ರಾಮದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಲಾಯಿತು. ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್ ಅಭಿಮಾನಿಗಳು, ಕಾರ್ಯಕರ್ತರಿಂದ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.
ಮೊದಲಿಗೆ ಗೃಹ ಸಚಿವ ಪರಮೇಶ್ವರ್ ಗೆ ಬೃಹತ್ ಕೊಬ್ಬರಿ ಹಾರ ಹಾಕಿ ಸ್ವಾಗತಿಸಿದ ಅಭಿಮಾನಿಗಳು ಮೆರವಣಿಗೆ ಮಾಡಿದರು. ನಂತರ ಬೃಹತ್ ಕೇಕ್ ಕತ್ತರಿಸಿ ಪರಮೇಶ್ವರ್ ಅದ್ದೂರಿ ಹುಟ್ಟುಹಬ್ಬ ಆಚರಣೆ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296