ವರದಿ : ಮಂಜುಸ್ವಾಮಿ ಎಂ ಎನ್
ಕೊರಟಗೆರೆ : 10 ಕೋಟಿಯ ಪಟ್ಟಣ ಪಂಚಾಯತಿ ಪ್ರಾಜೇಕ್ಟ್ ಬಗ್ಗೆ ನನ್ನ ಗಮನಕ್ಕೆ ಏಕೆ ತಂದಿಲ್ಲ. ಟೌನ್ ನಲ್ಲಿ ಏನೇ ಸಮಸ್ಯೆ ಇದ್ರು ನನ್ನ ಗಮನಕ್ಕೆ ಎಂದಾದ್ರು ತಂದಿದೀರಾ. ಪಪಂಯನ್ನ ಪುರಸಭೆಯನ್ನಾಗಿ ಮಾಡಿರುವ ಪ್ರಸ್ತಾವನೆ ಯಾವ ಹಂತದಲ್ಲಿದೆ ನಿಮಗೆ ಗೊತ್ತಾ. ಅಭಿವೃದ್ದಿಯ ವಿಚಾರದಲ್ಲಿ ನಿರ್ಲಕ್ಷ ಮಾಡಿದ್ರೇ ನಿನ್ನನ್ನ ಅಮಾನತು ಮಾಡಿ ಮನೆಗೆ ಕಳಿಸ್ತೀನಿ ಎಂದು ಪಪಂ ಮುಖ್ಯಾಧಿಕಾರಿ ಕೆ.ಎಸ್.ಉಮೇಶ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖಡಕ್ ಎಚ್ಚರಿಕೆ ನೀಡಿದರು.
ಕೊರಟಗೆರೆ ಪಟ್ಟಣದ ಪಪಂ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ತಾಪಂಯಿಂದ ಸೋಮವಾರ ಏರ್ಪಡಿಸಲಾಗಿದ್ದ ಕೊರಟಗೆರೆ ಕ್ಷೇತ್ರದ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಲಂಬೋರ್ಡ್ನಿಂದ ನಿವೇಶನ ರಹಿತರಿಗೆ ನೀಡುವ ಕಾಮೇನಹಳ್ಳಿಯ ವಸತಿ ಯೋಜನೆಯ ಕಥೆ ಏನಾಗಿದೆ. ಪೌರಕಾರ್ಮಿಕರಿಗೆ ನಿರ್ಮಾಣ ಮಾಡಿರ…
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4