nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026
    Facebook Twitter Instagram
    ಟ್ರೆಂಡಿಂಗ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    • ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
    • ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
    • ಸೆ.30ರೊಳಗೆ ಔರಾದ್‌ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
    • ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    • ಔರಾದ್: ಹೂಳೆತ್ತುವ ಕಾಮಗಾರಿ: ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ವೀಕ್ಷಣೆ
    • ಔರಾದ್‌: ಶೆಂಬೆಳ್ಳಿ ಗ್ರಾಮದಲ್ಲಿ ಹಳ್ಳ ಹಿಡಿದ ‘ಜೆಜೆಎಂ’ ಕಾಮಗಾರಿ; ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಇಂದಿನಿಂದ ಮೂರು ದಿನಗಳ ಕಾಲ ಹೋಂ ವೋಟಿಂಗ್: ತಹಶೀಲ್ದಾರ್ ಸಂತೋಷ್ ಕುಮಾರ್
    ರಾಜ್ಯ ಸುದ್ದಿ April 13, 2024

    ಪಾವಗಡ: ಇಂದಿನಿಂದ ಮೂರು ದಿನಗಳ ಕಾಲ ಹೋಂ ವೋಟಿಂಗ್: ತಹಶೀಲ್ದಾರ್ ಸಂತೋಷ್ ಕುಮಾರ್

    By adminApril 13, 2024No Comments1 Min Read
    pavagada

    ಪಾವಗಡ: ಇಂದಿನಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ, ಪಾವಗಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ, ವಿಶೇಷ ಚೇತನರಿಗೆ ಮತ್ತು 85 ವರ್ಷ ಮೇಲ್ಪಟ್ಟವರಿಗೆ ಹೋಂ ವೋಟಿಂಗ್ ನಡೆಸಲು ಶನಿವಾರ ಪಾವಗಡ ಪಟ್ಟಣದ ತಾಲೂಕು ಕಚೇರಿಯಿಂದ 7 ತಂಡಗಳು ತೆರಳಿವೆ.

    ಈ ಬಗ್ಗೆ ಮಾಹಿತಿ ಹಂಚಿಕೊಂಡ ತಹಶೀಲ್ದಾರ್ ಸಂತೋಷ್ ಕುಮಾರ್ ಅವರು, “ಪಾವಗಡ ತಾಲೂಕಿನಾದ್ಯಂತ ಮೂರು ದಿನಗಳ ಕಾಲ ಈ ಹೋಂ ಓಟಿಂಗ್ ನಡೆಯಲಿದ್ದು, ಒಟ್ಟು 7 ತಂಡಗಳನ್ನು ರಚಿಸಲಾಗಿದ್ದು, ಒಂದು ತಂಡದಲ್ಲಿ 6 ಜನ ಸಿಬ್ಬಂದಿ ಇರಲಿದ್ದಾರೆ. ಈಗಾಗಲೇ ಮತದಾನವು ಪ್ರಾರಂಭವಾಗಿದ್ದು, ವಿಶೇಷ ಚೇತನರು ಮತ್ತು 85 ವರ್ಷ ಮೇಲ್ಪಟ್ಟಿರುವ ವೃದ್ಧರು ಹರ್ಷವನ್ನು ವ್ಯಕ್ತಪಡಿಸಿ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ” ಎಂದು ಮಾಹಿತಿಯನ್ನು ಒದಗಿಸಿದ್ದಾರೆ.

    ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ವದನಕಲ್ಲು ಗ್ರಾಮದ ಮತಗಟ್ಟೆ ಸಂಖ್ಯೆ 42ರ ವ್ಯಾಪ್ತಿಯ ವೃದ್ಧರೊಬ್ಬರು, ತಮ್ಮ ಮನೆಯ ಬಳಿಯೇ ಮತದಾನವನ್ನು ಮಾಡಿ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರು: ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ‘ಫ್ರೆಶರ್ಸ್…

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ

    September 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.