nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೇನುತುಪ್ಪ ಉತ್ಪಾದಕರಿಗೆ ಇಲಾಖೆಯ ಬ್ರ್ಯಾಂಡ್ ಬಳಸಿಕೊಳ್ಳಲು ಅವಕಾಶ
    ತುಮಕೂರು January 8, 2025

    ಜೇನುತುಪ್ಪ ಉತ್ಪಾದಕರಿಗೆ ಇಲಾಖೆಯ ಬ್ರ್ಯಾಂಡ್ ಬಳಸಿಕೊಳ್ಳಲು ಅವಕಾಶ

    By adminJanuary 8, 2025No Comments1 Min Read
    honey farming

    ತುಮಕೂರು: ಜಿಲ್ಲೆಯಲ್ಲಿರುವ ಜೇನುತುಪ್ಪ ಉತ್ಪಾದಕರು ಹಾಗೂ ಸಂಗ್ರಾಹಕರು ತೋಟಗಾರಿಕೆ ಇಲಾಖೆಯ ಝೇಂಕಾರ(Jhenkara) ಎಂಬ ಬ್ರ್ಯಾಂಡ್ ಹೆಸರು ಹಾಗೂ ಲೋಗೋ ಬಳಸಿಕೊಂಡು ಜೇನುತುಪ್ಪವನ್ನು ಮಾರಾಟ ಮಾಡಲು ಅವಕಾಶ ನೀಡಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕಿ ಶಾರದಮ್ಮ ತಿಳಿಸಿದ್ದಾರೆ.

    ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟವನ್ನು ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು ಬ್ರ‍್ಯಾಂಡ್ ಹೆಸರನ್ನು ಅಭಿವೃದ್ಧಿಪಡಿಸಿ TRADE MARK REGISTRY ಇಂದ ಅಧಿಕೃತವಾಗಿ ಅನುಮೋದನೆ ಪಡೆದಿದೆ. ತೋಟಗಾರಿಕೆ ಇಲಾಖೆಯು ಝೇಂಕಾರ್ ಬ್ರ‍್ಯಾಂಡ್ನ ಮಾಲಿಕತ್ವವನ್ನು ಹೊಂದಿದ್ದು, ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ಷರತ್ತು ಹಾಗೂ ನಿಬಂಧನೆಗಳೊಂದಿಗೆ ಈ ಬ್ರ್ಯಾಂಡ್ ಹೆಸರು ಮತ್ತು ಲೋಗೋ ಬಳಸಿಕೊಂಡು ಜೇನುತುಪ್ಪ ಮಾರಾಟ ಮಾಡಲು ಅವಕಾಶವಿದೆ.

    ತೋಟಗಾರಿಕೆ ಇಲಾಖೆಯ ಮಾಲಿಕತ್ವದ ಈ ಜೇನುತುಪ್ಪ ಬ್ರ್ಯಾಂಡ್ ನಡಿ ಜೇನುತುಪ್ಪ ಮಾರಾಟ ಮಾಡಲಿಚ್ಛಿಸುವ ಜೇನುತುಪ್ಪ ಉತ್ಪಾದಕರು/ಸಂಗ್ರಾಹಕರು 2500 ರೂ.ಗಳ ನೋಂದಣಿ ಶುಲ್ಕವನ್ನು ಖಜಾನೆ-2ರ ಲೆಕ್ಕ ಶೀರ್ಷಿಕೆ(0401–00-800–2–01)ಯಡಿ ಪಾವತಿಸಿ ತೋಟಗಾರಿಕೆ ಉಪ ನಿರ್ದೇಶಕರಿಗೆ ಪಾವತಿಸಿದ ಚಲನ್ ನೀಡಿ ಬ್ರ್ಯಾಂಡ್ ಬಳಸಿ ಜೇನುತುಪ್ಪ ಮಾರಾಟ ಮಾಡಲು ಅನುಮತಿ ಪಡೆಯಬಹುದಾಗಿದೆ.

    ಝೇಂಕಾರ್ ಬ್ರ್ಯಾಂಡ್ ಲ್ಲಿ ಮಾರಾಟ ಮಾಡಲಿಚ್ಛಿಸಿದ ಜೇನು ಉತ್ಪಾದಕರು/ಸಂಗ್ರಾಹಕರು AGMARK ಹಾಗೂ FSSAI ಸಂಸ್ಥೆಗಳ ವತಿಯಿಂದ ನೋಂದಣಿ ಹಾಗೂ ಅನುಮೋದನೆ ಪಡೆದು ಮಾರಾಟ ಮಾಡಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಹಾಗೂ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿಯನ್ನು ಸಂರ್ಪಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.