nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹನಿಟ್ರ್ಯಾಪ್ ಪ್ರಕರಣ ಸಿಬಿಐ ತನಿಖೆ ನಡೆಸಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
    ರಾಜ್ಯ ಸುದ್ದಿ March 21, 2025

    ಹನಿಟ್ರ್ಯಾಪ್ ಪ್ರಕರಣ ಸಿಬಿಐ ತನಿಖೆ ನಡೆಸಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

    By adminMarch 21, 2025No Comments1 Min Read
    vijayendra

    ಬೆಂಗಳೂರು:  ಸಚಿವರು ಸೇರಿ ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ಸಾಧ್ಯವಿಲ್ಲ; ಎಸ್‍ ಐಟಿಯಿಂದ ಇದು ಖಂಡಿತ ಅಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

    ಪಕ್ಷಾತೀತವಾಗಿ ಈ ಘಟನೆ ಬಗ್ಗೆ ಮಾತನಾಡಿದ್ದಾರೆ. ಇದೊಂದು ಗಂಭೀರ ವಿಚಾರ ಎಂದು ವಿವರಿಸಿದರು. 48–49 ಜನರ ಮೇಲೆ ಹನಿಟ್ರ್ಯಾಪ್ ವಿಚಾರ ರಾಜ್ಯದ ಸದನದಲ್ಲಿ ಹಿಂದೆಂದೂ ಚರ್ಚೆ ಆಗಿರಲಿಲ್ಲ ಎಂದು ತಿಳಿಸಿದರು.

    ಹನಿಟ್ರ್ಯಾಪ್ ವಿಚಾರದಲ್ಲಿ ಇಷ್ಟೊಂದು ಶಕ್ತಿ ಇರುವವರು ಯಾರೆಂದು ರಾಜಣ್ಣ ಅವರೇ ತಿಳಿಸಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.