nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನ ಹೊಂಗಸಂದ್ರ ಸತೀಶ್ ರೆಡ್ಡಿ ಅವರ ಕ್ಷೇತ್ರದ ರಸ್ತೆಯ ದುಸ್ಥಿತಿ!
    ರಾಜ್ಯ ಸುದ್ದಿ March 22, 2022

    ಬೆಂಗಳೂರಿನ ಹೊಂಗಸಂದ್ರ ಸತೀಶ್ ರೆಡ್ಡಿ ಅವರ ಕ್ಷೇತ್ರದ ರಸ್ತೆಯ ದುಸ್ಥಿತಿ!

    By adminMarch 22, 2022No Comments1 Min Read
    hongasandra

    ಬೆಂಗಳೂರು: ಬೆಂಗಳೂರು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಂಎಲ್ ಎ ಸತೀಶ್ ರೆಡ್ಡಿ ಅವರ ಭಾಗದಲ್ಲಿ ರಸ್ತೆಯ ಸ್ಥಿತಿ ತೀವ್ರ ಹದಗೆಟ್ಟಿದೆ, ಬಾಲಾಜಿ ಲೇಔಟ್  ಹೊಂಗಸಂದ್ರ ಹನುಮಾನ್ ದೇವಸ್ಥಾನ ಹತ್ತಿರ ಸರ್ಕಾರಿ ಪ್ರಾಥಮಿಕ ಶಾಲೆ ಆರನೇಯ ರಸ್ತೆ ಮುಖ್ಯ ರಸ್ತೆ ಮೊದಲನೇ ಅಡ್ಡರಸ್ತೆ 1 ವಾರದ ಹಿಂದೆ ಈ ರಸ್ತೆಯನ್ನು ಅಗೆದು ಬಿಬಿಎಂಪಿ ಅಧಿಕಾರಿಗಳು ಈ ಸ್ಥಿತಿಗೆ ತಂದಿದ್ದಾರೆ.

    ಇಲ್ಲಿನ ಜನರು ಪ್ರತಿದಿನ ಕೆಲಸ ಕಾರ್ಯಗಳಿಗೆ ಹೋಗಲು ಬಹಳ ಕಷ್ಟಪಟ್ಟು ಹೋಗುತ್ತಿದ್ದಾರೆ. ಈ ಭಾಗದಲ್ಲಿ ಕಳೆದ ಎರಡು ದಿನಗಳ ಹಿಂದೆ ಸಾಕಷ್ಟು ಅಪಘಾತಗಳು ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬಿದ್ದು ಅನೇಕರಿಗೆ ಗಾಯಗಳು ಸಂಭವಿಸಿದೆ.


    Provided by

    ಈ ರಸ್ತೆಯಲ್ಲಿ ಪ್ರಯಾಣಿಸಲು ವಾಹನ ಸವಾರರು, ಸ್ಥಳೀಯರು ಹರಸಾಹಸಪಡುವಂತಾಗಿದೆ. ಸಾಕಷ್ಟು ಸಂಖ್ಯೆಯ ಜನರು ಇಲ್ಲಿ ವಾಹನ ಚಲಾಯಿಸಲು ಸಾಧ್ಯವಾಗದೇ, ವಾಹನದಲ್ಲಿ ಪ್ರಯಾಣಿಸುವುದನ್ನು ನಿಲ್ಲಿಸುವಂತಾಗಿದೆ. ಇನ್ನೂ ರಸ್ತೆ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳು ಕೂಡ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ.

    ಇಲ್ಲಿನ ಶಾಸಕರು ಸತೀಶ್ ರೆಡ್ಡಿ ಹಾಗೂ ಮಾಜಿ ಬಿಬಿಎಂಪಿ ಸದಸ್ಯ ಭಾರತೀಯವರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಈ ವಿಚಾರವನ್ನು  ತಿಳಿಸಿ ಈ ರಸ್ತೆಯನ್ನು ಸರಿಪಡಿಸಿ, ಜನರಿಗೆ ನೆರವಾಗುವಂತೆ ಇಲ್ಲಿನ ಜನರು ಮನವಿ ಮಾಡಿಕೊಂಡಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯನಟ ರಾಕೇಶ್ ಪೂಜಾರಿ ಇನ್ನಿಲ್ಲ

    May 12, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.