nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026
    Facebook Twitter Instagram
    ಟ್ರೆಂಡಿಂಗ್
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನಿಷ್ಠ ವೇತನ, ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹೊರಗುತ್ತಿಗೆ ಕಾರ್ಮಿಕರಿಂದ ಅಮರಣಾಂತಿಕ ಹೋರಾಟ
    ಮಧುಗಿರಿ July 26, 2022

    ಕನಿಷ್ಠ ವೇತನ, ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹೊರಗುತ್ತಿಗೆ ಕಾರ್ಮಿಕರಿಂದ ಅಮರಣಾಂತಿಕ ಹೋರಾಟ

    By adminJuly 26, 2022No Comments1 Min Read
    guttige karmika protest

    ಮಧುಗಿರಿ: ಪಟ್ಟಣದ ಪಾವಗಡ ಸರ್ಕಲ್ ಬಳಿ ಇರುವ ಅಂಬೇಡ್ಕರ್ ಪುತ್ಥಳಿಯ ಆವರಣದಲ್ಲಿ  ಕರ್ನಾಟಕ ದಲಿತ ಸಂಘರ್ಷ ಸಮಿತಿ ಇವರ ಸಹಕಾರದೊಂದಿಗೆ ಹೊರಗುತ್ತಿಗೆ ಕಾರ್ಮಿಕರು ಬೃಹತ್ ಅಮರಣಾಂತಿಕ ಹೋರಾಟ ಆರಂಭಿಸಿದ್ದಾರೆ.

    ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಅಲ್ಪಸಂಖ್ಯಾತರ ಇಲಾಖೆ ವಿದ್ಯಾರ್ಥಿ ನಿಲಯಗಳ ಹೊರಗುತ್ತಿಗೆ ಕಾರ್ಮಿಕರಿಂದ  ಬೃಹತ್ ಅಮರಣಾಂತಿಕ  ಹೋರಾಟ ನಡೆಯತಿದೆ.

    ಹೋರಾಟವನ್ನುದ್ದೇಶಿಸಿ ಮಾತನಾಡಿದ  ಡಾ. ದೊಡ್ಡೇರಿ ಕಣಿಮಯ್ಯ,  ವಿವಿಧ ಇಲಾಖೆಗಳ ಒಳಗೊಂಡ ಡಾಟಾ ಎಂಟ್ರಿ ಆಪರೇಟರ್‌, ಚಾಲಕರು, ಸಹಾಯಕರು ಸೇರಿದಂತೆ ‘ಸಿ’ ಮತ್ತು ‘ಡಿ’ ವೃಂದದ ಹುದ್ದೆಗಳಿಗೆ ಏಜೆನ್ಸಿಗಳ ಮೂಲಕ ಹೊರಗುತ್ತಿಗೆ ನೌಕರರನ್ನು ನೇಮಿಸಿಕೊಳ್ಳುತ್ತಿವೆ. ಆದರೆ, ಈ ಇಲಾಖೆಗಳು ನೌಕರರನ್ನು ಜೀತದಾಳುಗಳಂತೆ ದುಡಿಸಿಕೊಂಡರೆ, ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ನೀಡದೆ, ಏಜೆನ್ಸಿಗಳು ಶೋಷಿಸುತ್ತಿವೆ ಎಂದು ಆರೋಪಿಸಿದರು.

    ಹೊರ ಗುತ್ತಿಗೆ ನೌಕರರಿಗೂ ಸರ್ಕಾರಿ ಖಜಾನೆ ಮೂಲಕ ವೇತನ ಪಾವತಿಸಲು ಖಜಾನೆ ಮತ್ತು ಆರ್ಥಿಕ ಇಲಾಖೆ ಕ್ರಮ ತೆಗೆದುಕೊಳ್ಳಬೇಕು. ನೌಕರರ ವೇತನ ಪಾವತಿ ಬಗ್ಗೆ ರ‍್ಯಾಂಡಮ್ ಆಗಿ ಪರಿಶೀಲಿಸಬೇಕು. ರಾಜ್ಯ ಸರ್ಕಾರವು ಕೂಡಲೇ ಒಂದು ಸಮಿತಿ ರಚಿಸಿ  ಕನಿಷ್ಠ ವೇತನ ನೀಡದ ಏಜೆನ್ಸಿಗಳ ವಿರುದ್ಧ ಕ್ಲೈಮ್‌ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

    ಉದ್ಯೋಗದಾತರು ಮತ್ತು ಏಜೆನ್ಸಿಗಳು ಒಡಂಬಡಿಕೆ ಮಾಡಿಕೊಳ್ಳಬೇಕು. ಅದನ್ನು ಉಲ್ಲಂಘಿಸಿದ ಏಜೆನ್ಸಿಗಳನ್ನು ತೆಗೆದು ಹಾಕಬೇಕು. ರಾಜ್ಯ ಸರ್ಕಾರ ಅಗತ್ಯ ಕ್ರಮ ವಹಿಸಿ ಹೊರ ಗುತ್ತಿಗೆ ಕಾರ್ಮಿಕರನ್ನು  ಕಾಯಂಗೊಳಿಸದಿದ್ದರೆ, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ಹೋರಾಟದ ಭಾಗವಾಗಿ ಮಧುಗಿರಿಯಿಂದ ವಿಧಾನಸೌಧಕ್ಕೆ   ಚಲೋ ಎಂಬ ಕಾಲ್ನಡಿಗೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ

    August 6, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ತುಮಕೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಸ್ವಯಂಪ್ರೇರಿತ ನಿಯಮ ಅನುಸರಣೆಯನ್ನು ಉತ್ತೇಜಿಸಲು, ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ…

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.