nammatumakuru

    Subscribe to Updates

    Get the latest creative news from FooBar about art, design and business.

    What's Hot

    SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ

    August 29, 2026

    Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ

    August 29, 2026

    ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ

    August 29, 2026
    Facebook Twitter Instagram
    ಟ್ರೆಂಡಿಂಗ್
    • SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ
    • Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ
    • ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ
    • ಬೋರ್ ವೆಲ್ ಮೋಟರ್ ಆನ್ ಆಗುತ್ತಿದ್ದಂತೆಯೇ ಬಾಂಬ್ ಸ್ಫೋಟ; ಮತ್ತೊಂದು ಸಜೀವ ಬಾಂಬ್ ಪತ್ತೆ, ರೈತ ಅಪಾಯದಿಂದ ಪಾರು
    • ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ: ರಾಜ್ಯ ಸರ್ಕಾರಕ್ಕೆ ರೈತ ಸಂಘದ ಎಚ್ಚರಿಕೆ
    • ಸಿಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಈಶ್ವರ ಬಿ. ಖಂಡ್ರೆ; ಕೂಲಿಕಾರ್ಮಿಕರೊಂದಿಗೆ ಮಣ್ಣು ಎತ್ತಿ ಕೆಲಸ ಮಾಡಿದ ಸಚಿವರು
    • ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ
    • (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿವರಾತ್ರಿ ದಿನವೇ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಬಲಿ
    ರಾಷ್ಟ್ರೀಯ ಸುದ್ದಿ February 26, 2025

    ಶಿವರಾತ್ರಿ ದಿನವೇ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಬಲಿ

    By adminFebruary 26, 2025No Comments1 Min Read
    tiruchi

    ತಿರುಚ್ಚಿ: ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತ್ತಲೈ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

    ಮಹಾಶಿವರಾತ್ರಿ ದಿನದ ಹಿನ್ನೆಲೆ ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ ಕುಟುಂಬ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

    ತಿರುಚ್ಚಿ–ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಲೈ ಬಳಿ ಮುಂಜಾನೆ 2:15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟು ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಾರು ಕರೂರ್-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತ್ತಲೈ ಬಳಿ ತಿರುಪುರ ಕಡೆಗೆ ಬರುತ್ತಿದ್ದ ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್ನ ಕೆಳಭಾಗಕ್ಕೆ ನುಗ್ಗಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    SSLC, PUC ಓದಿದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ: ಅರ್ಜಿ ಸಲ್ಲಿಸಲು  ಸೆ.30 ಕೊನೆಯ ದಿನಾಂಕ

    August 29, 2026

    ಯಾದಗಿರಿ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ ವಿವಿಧ ದರ್ಜೆಯ 24 ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ…

    Toxic: ಯಶ್– ಗೀತೂ ಮೋಹನ್ ದಾಸ್ ಶ್ರಮವನ್ನು ಕೊಂಡಾಡಿದ ಹಾಲಿವುಡ್ ಆಕ್ಷನ್ ನಿರ್ದೇಶಕ ಜೆಜೆ ಪೆರ್ರಿ

    August 29, 2026

    ಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ: ರಾಜ್ಯಾಧ್ಯಕ್ಷ ಆಯ್ಕೆ ವಿಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ

    August 29, 2026

    ಬೋರ್ ವೆಲ್ ಮೋಟರ್ ಆನ್ ಆಗುತ್ತಿದ್ದಂತೆಯೇ ಬಾಂಬ್ ಸ್ಫೋಟ; ಮತ್ತೊಂದು ಸಜೀವ ಬಾಂಬ್ ಪತ್ತೆ, ರೈತ ಅಪಾಯದಿಂದ ಪಾರು

    August 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.