nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮುದಾಯದ ಅಭಿವೃದ್ಧಿಗೆ ಹೊಸಹೊಸ ಯೋಜನೆ ಅರಿವು ಮೂಡಿಸುವ ಅಗತ್ಯವಿದೆ: ಮುರಳಿಧರ ಹಾಲಪ್ಪ
    ತುರುವೇಕೆರೆ May 6, 2023

    ಸಮುದಾಯದ ಅಭಿವೃದ್ಧಿಗೆ ಹೊಸಹೊಸ ಯೋಜನೆ ಅರಿವು ಮೂಡಿಸುವ ಅಗತ್ಯವಿದೆ: ಮುರಳಿಧರ ಹಾಲಪ್ಪ

    By adminMay 6, 2023No Comments2 Mins Read
    muralidhar

    ತುರುವೇಕೆರೆ: ಸಮುದಾಯದ ಅಭಿವೃದ್ಧಿಗೆ ಹೊಸಹೊಸ ಯೋಜನೆಗಳ  ಬಗ್ಗೆ ಚರ್ಚಿಸಿ ಅವರಲ್ಲಿ ಅರಿವು ಮೂಡಿಸಬೇಕಾದ ಅವಶ್ಯಕತೆ ಇದೆ. ಇದರಿಂದ ಈ ಗ್ರಾಮಕ್ಕೆ ಭೇಟಿ ನೀಡಿ  ರಾಜಕೀಯೇತರವಾಗಿ ನಮ್ಮ  ಸಮುದಾಯದವರೊಂದಿಗೆ  ಮಾತನಾಡಲು ಬಂದಿದ್ದೇನೆ ಎಂದು ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳಿಧರ ಹಾಲಪ್ಪ ತಿಳಿಸಿದರು.

    ಕೊಟ್ಟೂರನ ಕೊಟ್ಟಿಗೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಮುದಾಯದ ಉನ್ನತೀಕರಣಕ್ಕಾಗಿ ಯೋಜನೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಅವರು ಈ ಭಾಗದಲ್ಲಿ ಹೆಚ್ಚು ನಮ್ಮ ಸಮುದಾಯದ ಸಂಬಂಧಿಗಳಿರುವುದರಿಂದ ಆಗಾಗ್ಗೆ ಇಲ್ಲಿಗೆ ಭೇಟಿ ನೀಡಿ ಸಬಲೀಕರಣದ ಬಗ್ಗೆ ಸಂಬಂಧಿಕರೊಂದಿಗೆ ಸಮಾಲೋಚಿಸಲು ಹಾಗೆಯೇ  ನಮ್ಮ ಸಮುದಾಯದ ಸಂಬಂಧಗಳ ಬೆಸೆಯುವ ನಿಟ್ಟಿನಲ್ಲಿ ಯುವಕರ ಇಲ್ಲಿಗೆ ಆಗಮಿಸಿರುವುದಾಗಿ ಹಾಗೂ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ತಿಳಿಸಿದರು.


    Provided by
    Provided by

    ಮಕ್ಕಳ ಭವಿಷ್ಯದ ದೃಷ್ಟಿಯಿಂದ  ಒಳ್ಕೊಳ್ಳೆ ಕಾರ್ಯಚಟುವಟಿಕೆಗಳನ್ನು ರೂಪಿಸುವ ದೃಷ್ಟಿಯಿಂದ ಮುಂದಿನ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನಾನಿಂದು ಸಂಬಂಧಿಕರೊಂದಿಗೆ ಚರ್ಚಿಸಲು ಬಂದಿದ್ದೇನೆಯೇ ಹೊರತು ಮತ್ಯಾವುದೇ ರಾಜಕೀಯ ದುರುದ್ದೇಶದಿಂದ ಬಂದಿಲ್ಲ ಎಂದು ಹೇಳಿ ಹಾಗೆಯೇ ದೇವಸ್ಥಾನಗಳು, ಲೈಬ್ರೆರಿ, ಓದುವ ಕೊಠಡಿ, ಸಂಬಂಧಗಳು ಒಂದುಗೂಡಿಸುವ ನಿಟ್ಟಿನಲ್ಲಿ ಸಮುದಾಯದ ಅಭಿವೃದ್ಧಿಗೆ ಹೊಸಹೊಸ ಯೋಜನೆಗಳ ಬಗ್ಗೆ ಇವುಗಳಲ್ಲಿ ಸಮುದಾಯಕ್ಕಾಗಿ ಬ್ಯಾಂಕ್ , ವಿದ್ಯಾರ್ಥಿ ನಿಲಯಗಳ ಸ್ಥಾಪನೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ಸಾಧಕ ಬಾದಕದ ಹಾಗೂ ಮುಂತಾದವುಗಳ ಬಗ್ಗೆ ಚರ್ಚಿಸಿ ಅವರಲ್ಲಿ ಅರಿವು ಮೂಡಿಸಬೇಕಾಗಿದೆ. ಒಕ್ಕಲಿಗರ ಅಭಿವೃದ್ಧಿ ನಿಗಮ ಇರುವಂತೆ ನಮ್ಮ ಸಮುದಾಯಕ್ಕೂ  ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ ಇಂತಹ  ವಿಚಾರಗಳ ಬಗ್ಗೆ ಚರ್ಚಿಸಲಿದ್ದೇನೆ ಎಂದರು.

    ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು  ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೆಮೆಲ್ ಕಾಂತ್‌ ರಾಜ್ ಅವರನ್ನು ಭೇಟಿ ಮಾಡಿ ಅವರ ಗೆಲುವಿಗೆ ಶುಭಕೋರಿ ಬಂದಿರುವುದಾಗಿ ತಿಳಿಸಿದರಲ್ಲದೇ,  ನಮ್ಮ ಕಾಂಗ್ರೆಸ್ ಪಕ್ಷದಿಂದ ಅತ್ಯುತ್ತಮವಾದ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಹಲವಾರು ಯೋಜನೆಗಳ ಬಗ್ಗೆ ನಾವು ವಾಗ್ದಾನ ಕೊಟ್ಟಿದ್ದೇವೆ. ನಮ್ಮ ಹಿಂದಿನ ಸರ್ಕಾರದಲ್ಲಿ ಕೊಟ್ಟಿದ್ದಂತೆ ವಾಗ್ದಾನಗಳನ್ನು ಕೊಟ್ಟಮಾತಿನಂತೆ ಈಡೇರಿಸಿದ್ದೇವೆ. ಹಾಗೆಯೇ ನಾವು ಘೋಷಣೆ ಮಾಡಿರುವ ಈಗಿನ ಕಾರ್ಯ ಯೋಜನೆಗೆ ಹಣಕಾಸು ಇಲಾಖೆ ಹಾಗೂ ನ್ಯಾಯವಾದಿಗಳು ಹಾಗು ತಜ್ಞರ ಜೊತೆ ಚರ್ಚಿಸಿ ಸುಮಾರು ಒಂದು ಲಕ್ಷ ಕೋಟಿ ಹಣ ಬೇಕಾಗಿದ್ದು ಎಲ್ಲೆಲ್ಲಿ ಸೋರಿಕೆಯಾಗಿದೆ ಅದನ್ನು ಉಳಿಸಿ ಅದನ್ನು ಈ ಯೋಜನೆಗಳ ಅನುಷ್ಟಾನಕ್ಕೆ ಬಳಸಲಿದ್ದೇವೆ ಹಾಗೂ  ಪಾರದರ್ಶಕವಾಗಿ ಆಡಳಿತ ನಡೆಸಲಿದ್ದೇವೆ  ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಲೆ ಎದ್ದಿದ್ದು 160ಕ್ಕೂ ಹೆಚ್ಚು ಸೀಟು ಗೆಲ್ಲಲಿದ್ದು ರಾಜ್ಯದ ಚುಕ್ಕಾಣಿ ಹಿಡಿಯಲಿದ್ದೇವೆ ಇದು 100 ಕ್ಕೆ 100 ಸತ್ಯ  ಎಂದರು.

    ಈ ಸಂದರ್ಭದಲ್ಲಿ ಎಮ್ಮೆದೊಡ್ಡಿ ಜಯಣ್ಣ, ಗ್ರಾ.ಪಂ.ಮಾಜಿ ಅಧ್ಯಕ್ಷ ಕೆ.ಎಲ್.ಶ್ರೀನಿವಾಸ್, ಮುಖಂಡರಾದ ಮಂಜಯ್ಯ, ಗೋವಿಂದಯ್ಯ, ಸಿದ್ದಪ್ಪ,  ಜವರಪ್ಪ ನಾಗರಾಜ್, ದೇವರಾಜು, ಜಿತೇಂದ್ರ, ತಮ್ಮಣ್ಣ. ಕೃಷ್ಣಪ್ಪ  ಪರಮೇಶ್‌, ಮಹಾಲಿಂಗಪ್ಪ, ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಸರಗೂರು: ಇಲ್ಲಿನ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಹಳಿಯೂರು ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಳ್ಳೂರು…

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.