nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುಟಾಣಿಗಳೊಂದಿಗೆ ಹೊಸ ವರ್ಷ ಬರಮಾಡಿಕೊಂಡ ಸೌರಭ ಕಾನ್ವೆಂಟ್
    ತಾಲೂಕು ಸುದ್ದಿ January 2, 2022

    ಪುಟಾಣಿಗಳೊಂದಿಗೆ ಹೊಸ ವರ್ಷ ಬರಮಾಡಿಕೊಂಡ ಸೌರಭ ಕಾನ್ವೆಂಟ್

    By adminJanuary 2, 2022No Comments1 Min Read
    new year

    ಮಾಯಸಂದ್ರದ ಪ್ರತಿಷ್ಠಿತ ಕಾನ್ವೆಂಟ್’ಗಳಲ್ಲಿ ಒಂದಾಗಿರುವ ಸೌರಭ ಕಾನ್ವೆಂಟ್ , 2022ರ ಹೊಸ ವರ್ಷವನ್ನು ಪುಟಾಣಿ ಮಕ್ಕಳ ಕೈನಲ್ಲಿ ಕೇಕ್ ಕತ್ತರಿಸುವ ಮೂಲಕ ಸ್ವಾಗತಿಸಲಾಯಿತು.

    ಇತ್ತೀಚೆಗಷ್ಟೇ ಹೊಸ ಪೈಂಟಿಂಗ್’ನಿಂದ ನವೀಕರಣಗೊಂಡಿದ್ದ ಕಾನ್ವೆಂಟ್ ಬಗ್ಗೆ ಮಾತನಾಡಿದ ಶಾಲಾ ಕಾರ್ಯದರ್ಶಿಗಳಾದ  ಶ್ರೀಮತಿ ಕಲ್ಪನಾ ಮುನಿರಾಜು’ರವರು ” ಹೊಸವರ್ಷ ಎಲ್ಲರಿಗೂ ಹೊಸ ಹರ್ಷ ತರಲಿ, ಮಕ್ಕಳಿ ಆ ದೇವರು ಉತ್ತಮ ಆರೋಗ್ಯ ಮತ್ತು ವಿದ್ಯೆ ನೀಡಲಿ ” ಎಂದು ಹಾರೈಸಿದರು.

    ಕಾರ್ಯಕ್ರಮದ ನಂತರ ಸಿಹಿಹಂಚಿಕೆ ಮಾಡಲಾಯಿತು ಮತ್ತು ಮನೋರಂಜನಾ ಕಾರ್ಯಕ್ರಮ ನಡೆಯಿತು. ಮುನಿರಾಜು.ಆರ್,ಸಹಶಿಕ್ಷಕರಾದ ಗಿರೀಶ್ ಬಿ.ಜಿ.ಲೀಲಾವತಿ ಡಿ.ಕೆ., ನುಸ್ರತ್ ಝಬೀನ್ ಮತ್ತು ಗುರುಪ್ರಸಾದ್’ರವರು ಹಾಜರಿದ್ದರು.

    ವರದಿ: ವೆಂಕಟೇಶ ಜೆ.ಎಸ್. ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: ತಾಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ತಮ್ಮ…

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ

    September 14, 2026

    ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.