ಕೋವಿಡ್ ಬಗ್ಗೆ ಆತಂಕ ಪಡುವುದು ಬೇಡ. ಹೊಸ ವರ್ಷಕ್ಕೆ ಇಂದು ಸಂಜೆ ಅಥವಾ ನಾಳೆ ಗೈಡ್ ಲೈನ್ ಬಿಡುಗಡೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಭೆ ಮಾಡುತ್ತಿದ್ದೇವೆ. ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಜನ ಸಹಕರಿಸಿದರೆ ಕೋವಿಡ್ ತಡೆಯಬಹುದು ಎಂದಿದ್ದಾರೆ.
ಸದ್ಯಕ್ಕೆ ಯಾವುದೇ ಕಠಿಣ ನಿರ್ಬಂದ ಹಾಕಲ್ಲ. ಎಲ್ಲರೂ ಮಾಸ್ಕ್ ಸ್ಯಾನಿಟೈಸರ್ ಬಳಸಿ ಎಂದು ಮನವಿ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz