ಗರ್ಭಕಂಠದ ಕ್ಯಾನ್ಸರ್‌ನಿಂದ ಸಾವನ್ನಪ್ಪಿರುವುದಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪೂನಂ ಪಾಂಡೆ ಇದೀಗ ಹಾಟ್ ಅವತಾರವೆತ್ತಿ ಸುದ್ದಿಯಾಗಿದ್ದಾರೆ. ತಮ್ಮ ಹಾಟ್ ಅವತಾರದ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಪಡ್ಡೆ ಹುಡುಗರ ನೆಮ್ಮದಿ ಕೆಡಿಸಿದ್ದಾರೆ.
ಸಿನಿಮಾಕ್ಕಿಂತಲೂ ಬೇರೆ ವಿಚಾರಕ್ಕೆ ಹೆಚ್ಚಾಗಿ ಪೂನಂ ಸುದ್ದಿಯಾಗುತ್ತಾರೆ. ಇದೀಗ ತಮ್ಮ ಡ್ರೆಸ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಜೀನ್ಸ್ ಪ್ಯಾಂಟ್ ಜೊತೆಗೆ ಎದೆ ಭಾಗ ಕಾಣಿಸಿಕೊಳ್ಳುವಂತೆ ಅವರು ಬ್ಲೌಸ್ ಧರಿಸಿ ವಿವಿಧ ಭಂಗಿಗಳಲ್ಲಿ ಫೋಟೋಗೆ ಪೋಸ್ ನೀಡಿದ್ದಾರೆ.
2021ರಲ್ಲಿ ಶಾರುಖ್ ಖಾನ್ ಒಡೆತನದ ಕೆಕೆಆರ್ ಟೀಂ ಐಪಿಎಲ್ ಕಪ್ ಗೆದ್ದರೆ ಬೆತ್ತಲಾಗುವೆ ಅಂತ ಹೇಳಿ ಪೂನಂ ವಿವಾದ ಸೃಷ್ಟಿಸಿದ್ದರು. ಈ ಹಿಂದೆ ತಾನು ಗರ್ಭಕಂಠ ಕ್ಯಾನ್ಸರ್ ನಿಂದ ಮೃತಪಟ್ಟಿರುವುದಾಗಿ ತಮ್ಮ ಸಾವಿನ ಸುಳ್ಳು ಸುದ್ದಿಯನ್ನ ತಾವೇ ಹಂಚಿಕೊಂಡು, ಭಾರೀ ವಿವಾದಕ್ಕೀಡಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q