nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026
    Facebook Twitter Instagram
    ಟ್ರೆಂಡಿಂಗ್
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    • ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ
    • ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    • ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ
    • ಯುಗಾದಿ– ಶಿವರಾತ್ರಿಯಂದೂ ನಾನು ಮಾಂಸ ಸೇವನೆ ಮಾಡುತ್ತೇನೆ, ನನ್ನಿಷ್ಟ: ವಿಧಾನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಸಿಯೂಟ ಕುಕ್ಕರ್ ಸ್ಪೋಟ: ಇಬ್ಬರಿಗೆ ಗಾಯ
    ತುಮಕೂರು January 2, 2025

    ಬಿಸಿಯೂಟ ಕುಕ್ಕರ್ ಸ್ಪೋಟ: ಇಬ್ಬರಿಗೆ ಗಾಯ

    By adminJanuary 2, 2025No Comments1 Min Read
    cooker

    ತುಮಕೂರು: ಸರ್ಕಾರಿ ಫ್ರೌಢಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟಗೊಂಡು ಇಬ್ಬರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಪ್ರೌಢಶಾಲೆಯಲ್ಲಿ ನಡೆದಿದೆ.

    ಇನ್ನೂ ಅಡುಗೆ ಸಹಾಯಕಿ ಉಮಾದೇವಿ (52) ಗೆ ಗಂಭೀರ ಗಾಯವಾಗಿದ್ದು ಜಯಮ್ಮ (55) ಎಂಬುವವರಿಗೆ ಸಣ್ಣಪುಟ್ಟ ಗಾಯವಾಗಿದೆ.


    Provided by
    Provided by

    ಹೊಸವರ್ಷದ ಹಿನ್ನೆಲೆ ಮಕ್ಕಳಿಗೆ ಪಲಾವ್ ಮತ್ತು ಪಾಯಸ ಮಾಡಲು ಹೋಗಿ ನಿನ್ನೆ ಮಧ್ಯಾಹ್ನದ ಬಿಸಿಯೂಟ ತಯಾರಿಸುವಾಗ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಅಡುಗೆ ಸಹಾಯಕಿ ಉಮಾದೇವಿಗೆ ಮಧುಗಿರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಸುಮಾರು 30% ದೇಹಕ್ಕೆ ಗಾಯವಾಗಿದ್ದು, ಗುಣಮಟ್ಟದ ಕುಕ್ಕರ್ ಕೊಡದೆ ಇರುವುದೇ ಘಟನೆಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ

    March 25, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ಸೇರ್ಪಡೆಗೆ ಇರುವ ಕನಿಷ್ಠ ವಯೋಮಿತಿಯ ನಿಯಮದಲ್ಲಿ ಸರ್ಕಾರ ಮಹತ್ವದ ಸಡಿಲಿಕೆ ಮಾಡಿದೆ. ಈ ಕುರಿತು…

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.