nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೋಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ರೂಪದರ್ಶಿ ಸಾವು
    ರಾಷ್ಟ್ರೀಯ ಸುದ್ದಿ October 1, 2022

    ಹೋಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ರೂಪದರ್ಶಿ ಸಾವು

    By adminOctober 1, 2022No Comments1 Min Read
    sucide

    Provided by
    Provided by

    ಮುಂಬೈ: ಮುಂಬೈನ ಅಂಧೇರಿಯಲ್ಲಿ 30 ವರ್ಷದ ಮಾಡೆಲ್ ಒಬ್ಬರು ಹೋಟೆಲ್ ಕೊಠಡಿಯಲ್ಲಿ ಫ್ಯಾನ್‌ ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಬುಧವಾರ ರಾತ್ರಿ 8 ಗಂಟೆಗೆ ಹೊಟೇಲ್ ಗೆ ಚೆಕ್ ಇನ್ ಮಾಡಿದ್ದಾಳೆ. ಊಟಕ್ಕೂ ಆರ್ಡರ್ ಮಾಡಿದಳು. ಆದರೆ ಗುರುವಾರ ಬೆಳಗ್ಗೆ ಆಕೆ ಬಾಗಿಲು ತೆಗೆದಿರಲಿಲ್ಲ.

    ಎಷ್ಟು ಕರೆ ಮಾಡಿದರೂ ಆಕೆ ಬಾಗಿಲು ತೆರೆಯಲಿಲ್ಲ. ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮಾಸ್ಟರ್ ಕೀ ಮೂಲಕ ಆ ಕೊಠಡಿಯ ಬಾಗಿಲನ್ನು ತೆರೆದರು. ಮಾಡೆಲ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಪೊಲೀಸರಿಗೆ ಕಂಡುಬಂದಿದೆ.

    ಆ ಕೊಠಡಿಯಿಂದ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ. ಕ್ಷಮಿಸಿ, ನನ್ನ ಸಾವಿಗೆ ಯಾರೂ ಕಾರಣರಲ್ಲ, ನನಗೆ ಸಂತೋಷವಿಲ್ಲ, ನನಗೆ ಶಾಂತಿ ಬೇಕು ಎಂದು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹೆಚ್ಚಿನ ವಿವರಗಳು ಇನ್ನೂ ಬಹಿರಂಗಗೊಳ್ಳಬೇಕಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.


    Provided by
    Provided by

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.