nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026

    ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!

    September 15, 2026

    ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

    September 15, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    • ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಪ್ ಗೆದ್ದಿರುವ ಭಾರತ ತಂಡಕ್ಕೆ ಸಿಕ್ಕ ಬಹುಮಾನದ ಹಣ ಎಷ್ಟು ಕೋಟಿ? ಸೋತ ತಂಡಕ್ಕೆ ಎಷ್ಟು ಕೋಟಿ ?
    ರಾಷ್ಟ್ರೀಯ ಸುದ್ದಿ June 30, 2024

    ಕಪ್ ಗೆದ್ದಿರುವ ಭಾರತ ತಂಡಕ್ಕೆ ಸಿಕ್ಕ ಬಹುಮಾನದ ಹಣ ಎಷ್ಟು ಕೋಟಿ? ಸೋತ ತಂಡಕ್ಕೆ ಎಷ್ಟು ಕೋಟಿ ?

    By adminJune 30, 2024No Comments2 Mins Read
    t20

    14 ವರ್ಷಗಳ ನಂತರ ಭಾರತ ತಂಡಕ್ಕೆ ಮತ್ತೊಮ್ಮೆ ಐಸಿಸಿ ಟಿ20 ವಿಶ್ವಕಪ್ ಸಿಕ್ಕಂತಾಗಿದೆ. ಹಾಗಾದ್ರೆ ಈಗ ಕಪ್ ಗೆದ್ದಿರುವ ಭಾರತ ತಂಡಕ್ಕೆ ಸಿಕ್ಕ ಬಹುಮಾನದ ಹಣ ಎಷ್ಟು ಕೋಟಿ? ಬಹುಮಾನದ ಹಣದಲ್ಲಿ ಯಾವ ಯಾವ ಆಟಗಾರರಿಗೆ ಎಷ್ಟು ಕೋಟಿ ರೂಪಾಯಿ ಹಣ ಹಂಚಿಕೆ ಆಗಲಿದೆ? ಸಂಪೂರ್ಣ ಮಾಹಿತಿಗೆ ಮುಂದೆ ಓದಿ.

    ಭಾರತ ತಂಡಕ್ಕೆ ಒಟ್ಟಾರೆ 20 ಕೋಟಿ 40 ಲಕ್ಷ ರೂಪಾಯಿಗು ಹೆಚ್ಚು ಹಣ ಬಹುಮಾನದ ರೂಪದಲ್ಲಿ ಸಿಕ್ಕಿದೆ. ಫೈನಲ್‌ ಪಂದ್ಯದಲ್ಲಿ ಸೋತ ದಕ್ಷಿಣ ಆಫ್ರಿಕಾಗೆ 10 ಕೋಟಿ 68 ಲಕ್ಷ ರೂಪಾಯಿ ಹಣ ಸಿಕ್ಕಿದೆ. ಇನ್ನು ಭಾರತ ತಂಡಕ್ಕೆ ಈಗ ಸಿಕ್ಕಿರುವ 20 ಕೋಟಿ 42 ಲಕ್ಷ ರೂಪಾಯಿ ಹಣದಲ್ಲಿ ತಂಡದ ಪ್ರತಿಯೊಬ್ಬ ಆಟಗಾರ, ಕೋಚ್, ಸಹಾಯಕ ಸಿಬ್ಬಂದಿ ಸೇರಿದಂತೆ ತಂಡದಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಇಷ್ಟು ಅಂತಾ ಹಣ ಸಿಗಲಿದೆ. ಇದು ಕೇವಲ ಆ ತಂಡಕ್ಕೆ ಸಿಗುವ ಹಣವಾಗಿದ್ದರೆ, ಮ್ಯಾನ್ ಆಫ್ ದಿ ಸೀರಿಸ್, ಅತಿಹೆಚ್ಚು ವಿಕೆಟ್ ತೆಗೆದ ಬಹುಮಾನ, ಅತಿಹೆಚ್ಚು ರನ್ ಗಳಿಸಿದ ಬಹುಮಾನ ಪ್ರತ್ಯೇಕವಾಗಿ ಸಿಗಲಿದೆ.

    2022ರಲ್ಲಿ ನಡೆದ ವಿಶ್ವಕಪ್‌ಗೆ ಹೋಲಿಸಿದರೆ ಬಹುಮಾನದ ಮೊತ್ತ ದುಪ್ಪಟ್ಟಾಗಿದೆ. ಏಕೆಂದರೆ ಎರಡು ವರ್ಷಗಳ ಹಿಂದೆ ವಿಶ್ವಕಪ್​​ನ ಬಹುಮಾನದ ಒಟ್ಟು ಮತ್ತು 46.6 ಕೋಟಿ ರೂಪಾಯಿ ಆಗಿತ್ತು. ಚಾಂಪಿಯನ್ ಆಗಿದ್ದ ಇಂಗ್ಲೆಂಡ್ ತಂಡಕ್ಕೆ 13.3 ಕೋಟಿ ರೂಪಾಯಿಗಳನ್ನು ನೀಡಲಾಗಿತ್ತು. ಸೆಮಿ ಫೈನಲ್​​​ನಲ್ಲಿ ಸೋತ ತಂಡಗಳಿಗೆ ತಲಾ 6.5 ಕೋಟಿ ರೂಪಾಯಿ ಸಿಕ್ಕಿದೆ. ಸೆಮಿಫೈನಲ್ ತಂಡಗಳಲ್ಲದೇ ಸೂಪರ್-8 ಹಂತವನ್ನು ಮೀರಿ ಮುನ್ನಡೆಯಲು ಸಾಧ್ಯವಾಗದ 4 ತಂಡಗಳಿಗೂ ಸಾಕಷ್ಟು ಹಣವನ್ನು ನಿಗದಿಪಡಿಸಲಾಗಿದೆ.

    ಭಾಗವಹಿಸಿದ ಎಲ್ಲಾ ತಂಡಗಳಿಗೆ ಬಹುಮಾನ ಮೊತ್ತ ಸಿಗಲಿದೆ. ಅದರ ವಿವರ ಇಲ್ಲಿದೆ:

    ವಿಜೇತರು: ₹20,42,49,000

    ರನ್ನರ್ಸ್ ಅಪ್; ₹10,68,06,400

    ಸೋತ ಸೆಮಿ–ಫೈನಲಿಸ್ಟ್‌ ಗಳು: ₹6,58,07,250

    2ನೇ ಸುತ್ತಿನಲ್ಲಿ ಸೋತ ತಂಡಗಳು ₹ 3,19,50,750

    9 ರಿಂದ 12 ನೇ ಸ್ಥಾನ: ₹ 2,06,90,250

    13 ರಿಂದ 20ನೇ ಸ್ಥಾನ; ₹1,87,65,000


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026

    ಬೀದರ್: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ರಾಮ್ ಗಣೇಶ್ ಮಂಡಲ್ ವತಿಯಿಂದ ಗಣೇಶೋತ್ಸವದ ಸಂಭ್ರಮವು ಅತ್ಯಂತ ವಿಜೃಂಭಣೆಯಿಂದ ಪ್ರಾರಂಭವಾಯಿತು. ಉತ್ಸವದ…

    ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!

    September 15, 2026

    ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

    September 15, 2026

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.