nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ

    February 18, 2026

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026
    Facebook Twitter Instagram
    ಟ್ರೆಂಡಿಂಗ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    • ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಅಂತ ಚೆಕ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ..
    ರಾಜ್ಯ ಸುದ್ದಿ April 19, 2024

    ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಅಂತ ಚೆಕ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ..

    By adminApril 19, 2024No Comments1 Min Read
    vote list

    ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಈಗಾಗಲೇ ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಿದೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡಲು ಅರ್ಹರಾಗಿದ್ದು, ನೀವು ಮತದಾನ ಮಾಡಬೇಕೆಂದರೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಕಡ್ಡಾಯ.

    ಮತದಾನ ಮಾಡುವುದು ನಮ್ಮ ಹಕ್ಕು ಮಾತ್ರವಲ್ಲದೆ ನಮ್ಮ ಜವಾಬ್ದಾರಿಯು ಹೌದು. ಚುನಾವಣಾ ಆಯೋಗವು ಕ್ಷೇತ್ರವಾರು ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತದೆ, ಇದರಲ್ಲಿ ಮತ ಚಲಾಯಿಸಲು ಅರ್ಹರಾಗಿರುವ ಎಲ್ಲಾ ವ್ಯಕ್ತಿಗಳನ್ನು ಪಟ್ಟಿಮಾಡಲಾಗಿರುತ್ತದೆ. ಮತದಾರರು ತಮ್ಮ ವಿವರಗಳ ಪರಿಶೀಲನೆಯನ್ನು ಖಚಿತಪಡಿಸಲು ಮತ್ತು ಅವರು ಯಾವ ಚುನಾವಣಾ ಜಿಲ್ಲೆ ಅಥವಾ ಮತಗಟ್ಟೆಗೆ ನಿಯೋಜಿಸಲಾಗಿದೆ ಎಂಬುದನ್ನು ಪರಿಶೀಲಿಸಲು ಮತದಾರರ ಪಟ್ಟಿ ಡೌನ್‌ ಲೋಡ್ ಮಾಡಿಕೊಳ್ಳಬಹುದು.


    Provided by
    Provided by

    ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ತಿಳಿಯಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:

    ಮೊದಲ ಹಂತದಲ್ಲಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/Dist_List.aspx  ಎರಡನೇ ಹಂತದಲ್ಲಿ ನೀವು ಈ ಲಿಂಕ್ ಕ್ಲಿಕ್ ಮಾಡಿದ ಬಳಿಕ ಅದು ನಿಮ್ಮನ್ನು ನೇರವಾಗಿ ಜಿಲ್ಲಾವಾರು ಲೋಕಸಭಾ ಕ್ಷೇತ್ರಗಳ ಪಟ್ಟಿಯತ್ತ ಕೊಂಡುಯುತ್ತದೆ. ಅಲ್ಲಿ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ.

    ಮೂರನೇ ಹಂತದಲ್ಲಿ ನಿಮ್ಮ ಜಿಲ್ಲೆಯ ಮೇಲೆ ಕ್ಲಿಕ್ ಮಾಡಿದ ಬಳಿಕ ಅದು ನಿಮ್ಮ ತಾಲೂಕು ಕೇಂದ್ರಗಳ ಪಟ್ಟಿಯನ್ನು ತೋರಿಸುತ್ತದೆ ಅಲ್ಲಿ ನಿಮ್ಮ ತಾಲೂಕನ್ನು ಆಯ್ಕೆ ಮಾಡಿ.

    ನಾಲ್ಕನೇ ಹಂತದಲ್ಲಿ ನಿಮ್ಮ ಊರಿನ ಭೂತ್ ಸಂಖ್ಯೆಯನ್ನು ಪರಿಶೀಲಿಸಿ, ಬಳಿಕ ನಿಮ್ಮ ಬೂತ್ ಸಂಖ್ಯೆಯ ಮೇಲೆ ಕ್ಲಿಕ್ ಮಾಡುವ ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ

    February 17, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    ಕಾರವಾರ:  ಜೀತ ಪದ್ದತಿ ನಿಷೇಧ ಕಾಯ್ದೆಯು 1976 ರಲ್ಲಿ ಜಾರಿಗೆ ಬಂದು 50 ವರ್ಷ ಕಳೆದರೂ ಸಹ ದೇಶದಲ್ಲಿ ಜೀತ…

    ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ

    February 18, 2026

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.