nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026
    Facebook Twitter Instagram
    ಟ್ರೆಂಡಿಂಗ್
    • ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಮ್ ನಲ್ಲಿ ಹೃದಯಾಘಾತದಿಂದ ಹೊಟೇಲ್ ಮಾಲಿಕ ಸಾವು
    ರಾಷ್ಟ್ರೀಯ ಸುದ್ದಿ January 7, 2023

    ಜಿಮ್ ನಲ್ಲಿ ಹೃದಯಾಘಾತದಿಂದ ಹೊಟೇಲ್ ಮಾಲಿಕ ಸಾವು

    By adminJanuary 7, 2023No Comments1 Min Read
    indor

    ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಣ್ಣ ವಯಸ್ಸಿನ ಯುವಕರೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಇಂದೋರ್ ನಲ್ಲಿ ನಡೆದ ಘಟನೆಯೊಂದು ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.

    ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದೋರ್ ನಲ್ಲಿ ನಡೆದಿದ್ದು, ವ್ಯಾಯಾಮ ಮಾಡುತ್ತಿದ್ದ ವೇಳೆಯೇ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.


    Provided by
    Provided by

    ಹೋಟೆಲ್ ಮಾಲೀಕರಾದ ಪ್ರದೀಪ್ ರಘುವಂಶಿ ಎಂಬವರು ಮೃತಪಟ್ಟವರಾಗಿದ್ದು, ಅವರು ಕುಸಿದು ಬಿದ್ದ ವೇಳೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.

    ಪ್ರದೀಪ್ ರಘುವಂಶಿ ನಮ್ಮ ಹಳೆಯ ಕ್ಲೈಂಟ್ ಆಗಿದ್ದಾರೆ. ಅವರು ಪ್ರತಿದಿನ ಜಿಮ್ ​ಗೆ ಬರುತ್ತಿದ್ದರು ಎಂದು ತರಬೇತುದಾರರು ಹೇಳಿದ್ದು, ಘಟನೆಯ ಬಗ್ಗೆ ವಿವರಿಸಿದ ಅವರು, ಪ್ರದೀಪ್ ಇದ್ದಕ್ಕಿಂದ್ದಂತೆ ಹೃದಯಾಘಾತಕ್ಕೆ ಒಳಗಾದರು. ಮೂರು ನಿಮಿಷಗಳಲ್ಲಿ ಎಲ್ಲವೂ ಮುಗಿದುಹೋಗಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    जिम में वर्कआउट के दौरान हार्ट अटैक के मामले देशभर में बढ़ते जा रहे है, ऐसा ही एक मामला इंदौर से सामना आया है। यहां एक होटल संचालक की जिम में हार्ट अटैक से मौत हो गई, कैमरे में कैद हुआ शॉकिंग मंजर।#Indore #latestnews #lucknowkibaat32 pic.twitter.com/oXOj4LHDyO

    — लखनऊ की बात (@Lucknowkibaat32) January 5, 2023


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ತುಮಕೂರು: ಕಷ್ಟಪಟ್ಟು ದುಡಿದರೆ ಕನಸು ನನಸಾಗುತ್ತೆ ಅನ್ನೋದಕ್ಕೆ  ವೈ.ಎನ್. ಹೊಸಕೋಟೆ ಶ್ರೀನಿವಾಸ್.ಬಿ.  ಅವರು ಜೀವಂತ ಉದಾಹರಣೆ. ತಿಪಟೂರಿನ ಕಲ್ಪತರು ವಿದ್ಯಾ…

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.