nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!

    May 25, 2026

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026
    Facebook Twitter Instagram
    ಟ್ರೆಂಡಿಂಗ್
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    • ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!
    • ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
    • ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
    • ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
    • ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
    • ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್
    ರಾಜ್ಯ ಸುದ್ದಿ August 30, 2022

    ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್

    By adminAugust 30, 2022No Comments1 Min Read
    huballli

    ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಸಿರು ನಿಶಾನೆ ತೋರಿಸಿದೆ. 3 ದಿನ ಗಣೇಶ ಕೂರಿಸಲು ಅನುಮತಿ ನೀಡಿದೆ.

    ಈ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಗಣೇಶ ಪ್ರತಿಷ್ಠಾಪನೆಗಾಗಿ 6 ಹಿಂದುಪರ‌ ಸಂಘಟನೆಗಳು ಮನವಿ ಸಲ್ಲಿಸಿದ್ದವು.


    Provided by
    Provided by

    ಸಮಿತಿ ಗಣೇಶ ಪ್ರತಿಷ್ಠಾಪನೆ ಅವಕಾಶ ಮಾಡಿಕೊಡುವಂತೆ ವರದಿ‌ ನೀಡಿತ್ತು. 6 ಸಂಘಟನೆಗಳಲ್ಲಿ ಒಂದು ಸಂಘಟನೆಗೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಮೂರು ದಿನಗಳ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ ಎಂದು ಹುಬ್ಬಳ್ಳಿ ಮೇಯರ್ ಈರೇಶ್ ಅಂಚಟಗೇರಿ ತಿಳಿಸಿದ್ಧಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!

    May 25, 2026

    ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

    May 24, 2026

    ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

    May 23, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಉಷ್ಣಾಂಶದ ಏರಿಕೆ, ಅಸ್ಥಿರ ಹವಾಮಾನ, ಭಾರೀ ಗುಡುಗು–ಮಿಂಚು ಹಾಗೂ ಆಲಿಕಲ್ಲು ಮಳೆಯಂತಹ…

    ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!

    May 25, 2026

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.