nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಬ್ಬಳ್ಳಿ- ಧಾರವಾಡ ಮತಕ್ಷೇತ್ರದಲ್ಲಿ ಸಕಲ ಸಿದ್ಧತೆ: ಚುನಾವಣಾಧಿಕಾರಿ ಸ್ಪಷ್ಟನೆ
    ಜಿಲ್ಲಾ ಸುದ್ದಿ April 8, 2023

    ಹುಬ್ಬಳ್ಳಿ- ಧಾರವಾಡ ಮತಕ್ಷೇತ್ರದಲ್ಲಿ ಸಕಲ ಸಿದ್ಧತೆ: ಚುನಾವಣಾಧಿಕಾರಿ ಸ್ಪಷ್ಟನೆ

    By adminApril 8, 2023No Comments2 Mins Read
    chunavanadikari

    Provided by
    Provided by

    ಹುಬ್ಬಳ್ಳಿ: 73 ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರಜಾಪ್ರಭುತ್ವದ ಹಬ್ಬವನ್ನು ಎಲ್ಲರೂ ಸೇರಿ ಆಚರಿಸಬೇಕು ಎಂದು 73 ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿಯಾದ ಡಾ.ಬಿ.ಗೋಪಾಲಕೃಷ್ಣ ಹೇಳಿದರು.

    ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರ ಸಭಾಭವನದಲ್ಲಿ 73 ಮತಕ್ಷೇತ್ರ ವ್ಯಾಪ್ತಿ, ಚುನಾವಣಾ ಸಿದ್ಧತೆ, ಸಿಬ್ಬಂದಿ ನೇಮಕ, ಅಕ್ರಮ ತಡೆಗೆ ಕೈಗೊಂಡ ಕ್ರಮಗಳು, ಚೆಕ್ ಪೋಸ್ಟ್ ಹಾಗೂ ಇತರ ವಿಷಯಗಳ ಕುರಿತು ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

    ಜಿಲ್ಲಾ ಸ್ವೀಪ್ ಯೋಜನೆಯಡಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಏಪ್ರಿಲ್ 1ಕ್ಕೆ 18 ವರ್ಷ ಪೂರ್ಣಗೊಂಡಿರುವ ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಲ್ಲದೇ ಮತದಾನ ನಡೆಯುವ 10 ದಿನ ಮುಂಚಿತವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಲು ಅವಕಾಶವಿರುವುದು. ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.

    ಈ ಕ್ಷೇತ್ರದ ವ್ಯಾಪ್ತಿಯಲ್ಲಿ 2,46,120 ಮತದಾರರು ಇದ್ದು, ಅದರಲ್ಲಿ 1,22,006 ಪುರುಷರು, 1,24,076 ಮಹಿಳೆಯರು, 38 ಇತರೆ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟ 6,434 ಮತದಾರರಿದ್ದಾರೆ. ಅದರಲ್ಲಿ 3,146 ಪುರುಷರು ಹಾಗೂ 3,288 ಮಹಿಳಾ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರು, ವಿಕಲಚೇತನರು ಹಾಗೂ ಕೋವಿಡ್ ರೋಗಿಗಳು ಮನೆಯಿಂದಲೇ ಮತ ಚಲಾಯಿಸುವ ಒಪ್ಪಿಗೆ ಪತ್ರ 12 ಡಿ ಅರ್ಜಿಯನ್ನು ನೀಡಲಾಗುವುದು ಎಂದರು.


    Provided by
    Provided by

    ಅಧಿಕಾರಿಗಳ ತಂಡ ಪೋಸ್ಟಲ್ ಮೂಲಕ ಗೌಪ್ಯ ಮತದಾನವನ್ನು ಮಾಡಿಸಲಿದ್ದಾರೆ. 1,468 ವಿಕಲಚೇತನ ಮತದಾರರಿದ್ದು, ಅವರಲ್ಲಿ 850 ಪುರುಷರು ಮತ್ತು 168 ಮಹಿಳಾ ಮತದಾರರು ಇದ್ದಾರೆ. 79 ಪುರುಷರು ಹಾಗೂ 8 ಮಹಿಳಾ ಮತದಾರರನ್ನು ಒಳಗೊಂಡಂತೆ ಒಟ್ಟು 87 ಸರ್ಕಾರಿ ಸೇವೆಯಲ್ಲಿರುವ ಮತದಾರರಿದ್ದಾರೆ. ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದ 7810 ಮತದಾರರಿಗೆ ಅಂಚೆ ಮೂಲಕ ಗುರುತಿನ ಚೀಟಿಗಳನ್ನು ರವಾನಿಸಲಾಗಿದೆ. ಈ ಮೂಲಕ ಕ್ಷೇತ್ರದಲ್ಲಿ ಶೇ.100 ರಷ್ಟು ಮತದಾರರ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.