ಹುಬ್ಬಳ್ಳಿ : ಇಂದು ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಹುಬ್ಬಳ್ಳಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಈ ಯುವಜನೋತ್ಸವ 5 ದಿನಗಳ ಕಾಲ ನಡೆಯಲಿದೆ.
ಮಧ್ಯಾಹ್ನ ಮೂರು ಗಂಟೆಗೆ ಹುಬ್ಬಳ್ಳಿ ಏರ್ ಪೋರ್ಟ್ ಗೆ ಆಗಮಿಸಲಿದ್ದು, ನಾಲ್ಕು ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy