nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ

    May 19, 2025

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025
    Facebook Twitter Instagram
    ಟ್ರೆಂಡಿಂಗ್
    • ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    • ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಲಿಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ  ಡಿ.ಎಲ್.ಮಲ್ಲಣ್ಣಅವಿರೋಧ ಆಯ್ಕೆ
    ಕೊರಟಗೆರೆ March 18, 2022

    ಹುಲಿಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ  ಡಿ.ಎಲ್.ಮಲ್ಲಣ್ಣಅವಿರೋಧ ಆಯ್ಕೆ

    By adminMarch 18, 2022No Comments1 Min Read
    hulikunte

    ಕೊರಟಗೆರೆ : ಹುಲಿಕುಂಟೆ ಗ್ರಾಮ ಪಂಚಾಯಿತಿ ಮಾಜಿ  ಅಧ್ಯಕ್ಷ ಜೆ.ಸಿ.ರಮೇಶ್ ರಾಜೀನಾಮೆಯಿಂದ  ತೆರವಾಗಿದ್ದ ಸಾಮಾನ್ಯ ಮೀಸಲು ಕ್ಷೇತ್ರದ  ಅಧ್ಯಕ್ಷ ಸ್ಥಾನಕ್ಕೆ ಫ್ರೆಂಡ್ಸ್ ಗ್ರೂಪ್ ಡಿ.ಎಲ್.ಮಲ್ಲಣ್ಣ ಸರ್ವ ಸದಸ್ಯರ  ಬೆಂಬಲದಿಂದ ಅವಿರೋಧವಾಗಿ ಆಯ್ಕೆ  ಆಗಿದ್ದಾರೆ.

    ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹುಲೀಕುಂಟೆ ಗ್ರಾಪಂಯಲ್ಲಿ ಇಂದು ನಡೆದ  ಅಧ್ಯಕ್ಷರ ಚುನಾವಣೆಯಲ್ಲಿ ಫ್ರೆಂಡ್ಸ್ ಗ್ರೂಪ್  ಮಲ್ಲಣ್ಣ ನೂತನ ಅಧ್ಯಕ್ಷರಾಗಿ ಅವಿರೋಧ  ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ  ಹುಲೀಕುಂಟೆ ಅನ್ನಪೂರ್ಣ ಮುಂದುವರಿದಿದ್ದಾರೆ.


    Provided by

    ಈ ಸಂದರ್ಭ ಕೊರಟಗೆರೆ ತಹಶೀಲ್ದಾರ್ ನಾಹೀದಾ ಮಾತನಾಡಿ, ಹುಲೀಕುಂಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದೆ. ಅಧ್ಯಕ್ಷ ಸ್ಥಾನದ  ಆಕಾಂಕ್ಷಿಯಾಗಿ ಮಲ್ಲಣ್ಣ ಒಬ್ಬರೇ ನಾಮಪತ್ರ  ಸಲ್ಲಿಸಿದ್ದಾರೆ.  ಮಲ್ಲಣ್ಣ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಯಾರೂ ಪ್ರತಿಸ್ಪರ್ಧಿಗಳಿಲ್ಲದ ಕಾರಣ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ  ನಡೆದಿಲ್ಲ ಹಾಗೇ ಮುಂದುವರೆಯಲಿದ್ದಾರೆ  ಎಂದು ತಿಳಿಸಿದರು.

    ಹುಲೀಕುಂಟೆ ಗ್ರಾಮ ಪಂಚಾಯಿತಿಯ  ನೂತನ ಅಧ್ಯಕ್ಷ ಮಲ್ಲಣ್ಣ ಮಾತನಾಡಿ, ಕರುನಾಡಿನ ಯುವರಾಜ  ಅಪ್ಪು ಹುಟ್ಟಿದ ದಿನ ನಾನು ಗ್ರಾಮ ಪಂಚಾಯಿತಿಯ ಅಧ್ಯಕ್ಷನಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ.  ಹುಲೀಕುಂಟೆ ಗ್ರಾಮ ಪಂಚಾಯಿತಿಯ  ಸರ್ವ ಸದಸ್ಯರ ಸಂಪೂರ್ಣ ಬೆಂಬಲದಿಂದ ನಾನು ಅವಿರೋಧವಾಗಿ  ಆಯ್ಕೆ ಆಗಿದ್ದೇನೆ. ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಸದಸ್ಯರ ಜೊತೆಗೂಡಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

    ಚುನಾವಣೆ ವೇಳೆಯಲ್ಲಿ ಹುಲೀಕುಂಟೆ ಗ್ರಾಪಂ  ಪಿಡಿಓ ಲಕ್ಷ್ಮೀಕಾಂತ್,  ಕಾರ್ಯದರ್ಶಿ ರಾಜಣ್ಣ, ಸದಸ್ಯರಾದ ಮಲ್ಲಿಕಾರ್ಮನಯ್ಯ,  ಪ್ರೇಮಾಲತಾ,ಜಯಮ್ಮ, ಬೈಲಕುಮಾರ್,  ರಮೇಶ್,ಅನ್ನಪೂರ್ಣ, ಕೇಶವಮೂರ್ತಿ,  ರಂಗಮ್ಮ,ದಿವ್ಯಜ್ಯೋತಿ, ಅಮೃತ, ನಟರಾಜು,  ಗಂಗಾಧರ, ಶಾಂತಮ್ಮ, ನಾಗರತ್ನಮ್ಮ,  ಸಿಬ್ಬಂದಿಗಳಾದ ನರಸಿಂಹಮೂರ್ತಿ, ನಾಗನಾಯ್ಕ,  ಲಕ್ಷ್ಮೀಪ್ರಸಾದ್, ನಾರಾಯಣ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್.  ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ

    May 19, 2025

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಇತಿಹಾಸ ಪ್ರಸಿದ್ಧ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಾಲಯದ ಟ್ರಸ್ಟ್ ಸೀಜ್! | ಕೋಟ್ಯಾಂತರ ಹಣ ಗೋಲ್‌ ಮಾಲ್, ತನಿಖೆಗೆ ಆದೇಶ

    May 11, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಸಾರ್ವಜನಿಕರ ವಿರೋಧ: ಕಂದಾಯ ಇಲಾಖೆಯಿಂದ ಹದ್ದುಬಸ್ತು ಕಾರ್ಯ ಯಶಸ್ವಿ

    May 19, 2025

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಪಟ್ಟಣ ಪಂಚಾಯಿತಿ ಯಿಂದ ಎಫ್‌ ಎಸ್‌ ಟಿಪಿ ಘಟಕ ಸ್ಥಾಪನೆಗೆ ಕಸಬಾ ಹೋಬಳಿ ಕೊರಟಗೆರೆ…

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.