nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು ನಗರದ ಹುಳಿಯಾರ್ ರಸ್ತೆಯಲ್ಲಿನ ಬೀದಿ ದೀಪ ದುರಸ್ಥಿಗೆ ಸಾರ್ವಜನಿಕರ ಆಗ್ರಹ
    Uncategorized January 29, 2022

    ಹಿರಿಯೂರು ನಗರದ ಹುಳಿಯಾರ್ ರಸ್ತೆಯಲ್ಲಿನ ಬೀದಿ ದೀಪ ದುರಸ್ಥಿಗೆ ಸಾರ್ವಜನಿಕರ ಆಗ್ರಹ

    By adminJanuary 29, 2022No Comments1 Min Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಾದ ಹುಳಿಯಾರ್ ರಸ್ತೆಯಲ್ಲಿನ ವಿದ್ಯುತ್ ಕಂಬಗಳ ದೀಪಗಳು ಕಾರ್ಯನಿರ್ವಹಿಸದೆ ಸುಮಾರು ತಿಂಗಳುಗಳೇ ಕಳೆದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಿದೆ ಎಂದು ತಾಲ್ಲೂಕಿನ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

    ಹಿರಿಯೂರು ನಗರದಿಂದ ಮೈಸೂರುಗೆ ತೆರಳುವ ಈ ರಸ್ತೆಯು ಪ್ರಧಾನ ರಸ್ತೆಯಾಗಿದ್ದು , ಈ ಮಾರ್ಗದಲ್ಲಿ ಹಿರಿಯೂರು ನಗರದ ಪ್ರಖ್ಯಾತ  ಖಾಸಗಿ ಆಸ್ಪತ್ರೆಯಾದ ಗುರುಮೂರ್ತಿ ಹಾಸ್ಪಿಟಲ್  ಹಾಗೂ ಪುಷ್ಪಾಂಜಲಿ ಚಿತ್ರಮಂದಿರವಿದೆ. ಆದರೆ, ಈ ರಸ್ತೆಯಲ್ಲಿರುವ ಬೀದಿ ದೀಪಗಳು ಸುಮಾರು ಏಳೆಂಟು ತಿಂಗಳುಗಳಿಂದ ಕಾರ್ಯನಿರ್ವಹಿಸದಿದ್ದರೂ ಸಂಬಂಧ ಪಟ್ಟವರು ಇನ್ನೂ ಎಚ್ಚೆತ್ತುಕೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ.


    Provided by

     ಘಟನೆಯ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಾಗಲಿ ಸ್ಥಳೀಯ ಶಾಸಕರಾಗಲಿ ಈವರೆಗೆ ಗಮನ ಹರಿಸಿಲ್ಲ. ಈ ಪ್ರದೇಶದಲ್ಲಿ ಕತ್ತಲು ಆವರಿಸಿದ್ದರಿಂದಾಗಿ ಇದು ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದೆ. ರಾತ್ರಿಯಾದರೆ, ಈ ದಾರಿಯಲ್ಲಿ ಸಂಚರಿಸಲು ಮಹಿಳೆಯರು ಹೆದರುವಂತಾಗಿದೆ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿದೆ.

    ವರದಿ: ಮುರುಳಿಧರನ್ ಆರ್.,  ಹಿರಿಯೂರು ( ಚಿತ್ರದುರ್ಗ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025

    ಆರ್ಯ ವೈಶ್ಯ ಸಂಘದಿಂದ ಶಾಸಕ ಹೆಚ್.ವಿ.ವೆಂಕಟೇಶ್, ಮಾಜಿ ಸಚಿವ ವೆಂಕಟರಮಣಪ್ಪನವರಿಗೆ ಸನ್ಮಾನ

    April 1, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.