nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    ಚಿಕ್ಕನಾಯಕನಹಳ್ಳಿ April 18, 2026

    ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ

    By adminApril 18, 2026No Comments1 Min Read

    ಹುಳಿಯಾರು: ಪಟ್ಟಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ ಗುರುವಾರ ನಡೆಯುವ ತರಕಾರಿ ಸಂತೆಯನ್ನು ಏ.23ರಿಂದ ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆಡಳಿತ ಕಚೇರಿಯ ಹಿಂಭಾಗದ ಖಾಲಿ ಜಾಗಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಸಮಿತಿಯ ಕಾರ್ಯದರ್ಶಿ ಎಂ.ನಾಗೇಂದ್ರ ಕುಮಾರ್ ತಿಳಿಸಿದ್ದಾರೆ.

    ಗುರುವಾರ ಸಂತೆ ಮೈದಾನಕ್ಕೆ ಭೇಟಿ ನೀಡಿ ಪ್ರಚಾರ ನಡೆಸಿ ಮಾತನಾಡಿದ ಅವರು, ಸ್ಥಳಾಂತರದ ಕುರಿತು ಸಾರ್ವಜನಿಕರು ಹಾಗೂ ರೈತ ಬಾಂಧವರು ಸಹಕರಿಸಬೇಕೆಂದು ಮನವಿ ಮಾಡಿದರು.


    Provided by
    Provided by

    ಪ್ರಥಮ ಹಂತದಲ್ಲಿ 32 ಜನ ತರಕಾರಿ ವ್ಯಾಪಾರಸ್ಥರನ್ನು ಗುರುತಿಸಲಾಗಿದ್ದು, ಅವರಿಗೆ ಎಪಿಎಂಸಿ ಆವರಣದಲ್ಲಿ ಬಾಕ್ಸ್ ಶೈಲಿಯಲ್ಲಿ ಜಾಗವನ್ನು ಗುರುತು ಮಾಡಿ ಅವಕಾಶ ಕಲ್ಪಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಸ್ಥರು ಬಂದಲ್ಲಿ ಮುಂದಿನ ದಿನಗಳಲ್ಲಿ ಅವರಿಗೂ ವ್ಯವಸ್ಥೆ ಮಾಡಲಾಗುವುದು ಎಂದರು.

    ಸಂತೆ ವ್ಯಾಪಾರಸ್ಥರಿಗೆ ಪ್ರತಿ ತಿಂಗಳು ನಿಗದಿತ ನೆಲ ಬಾಡಿಗೆ ಹಾಗೂ ಶೇಕಡಾ 0.60 ಪೈಸೆಯಂತೆ ಬಳಕೆದಾರರ ಶುಲ್ಕವನ್ನು ಕಡ್ಡಾಯವಾಗಿ ವಿಧಿಸಲಾಗುತ್ತದೆ ಎಂದರು.

    ಸದ್ಯಕ್ಕೆ ಕೇವಲ ತರಕಾರಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ತರಕಾರಿ ಹೊರತುಪಡಿಸಿ ಇತರ ಯಾವುದೇ ಕೃಷಿಯೇತರ ವ್ಯಾಪಾರಸ್ಥರಿಗೆ ಆವರಣದ ಒಳಭಾಗದಲ್ಲಿ ವ್ಯಾಪಾರ ಮಾಡಲು ಕಡ್ಡಾಯವಾಗಿ ನಿಷೇಧ ಹೇರಲಾಗಿದೆ ಎಂದು ತಿಳಿಸಿದರು.

    ಮಾರುಕಟ್ಟೆಗೆ ಬರುವ ರೈತರು ಮತ್ತು ಸಾರ್ವಜನಿಕರಿಗಾಗಿ ಈಗಾಗಲೇ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ–ಹಂತವಾಗಿ ಪ್ಲಾಟ್ ಫಾರ್ಮ್ ಸೇರಿದಂತೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

    ಈಗ ನಡೆಯುತ್ತಿದ್ದ ಸಂತೆಯನ್ನು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಲಾಗುತ್ತಿದೆ. ರೈತರು ತಾವು ತರುವ ತರಕಾರಿಗಳನ್ನು ಸಮಿತಿಯು ನಿಗದಿಪಡಿಸಿದ ಜಾಗದಲ್ಲಿ ಮಾತ್ರ ಇಟ್ಟುಕೊಂಡು ವ್ಯಾಪಾರ ಮಾಡಬೇಕು. ಬರುವ ಗುರುವಾರದಿಂದಲೇ (ಏ.23) ಈ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ನಾಗೇಂದ್ರಕುಮಾರ್ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್

    June 6, 2026

    ನವಿಲೆ ಭಾಗಕ್ಕೆ ಹೇಮಾವತಿ ನೀರನ್ನು ಹರಿಸಲಾಗುವುದು ರೈತರು ಆತಂಕಪಡುವ ಅಗತ್ಯವಿಲ್ಲ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 3, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.