nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ
    ಚಿಕ್ಕನಾಯಕನಹಳ್ಳಿ November 27, 2025

    ಹುಳಿಯಾರು: ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ:  ಗ್ರಾಮಸ್ಥರಿಂದ ವಿರೋಧ

    By adminNovember 27, 2025No Comments1 Min Read

    ಹುಳಿಯಾರು: ಪಟ್ಟಣ ಪಂಚಾಯಿತಿಯಿಂದ ಹೋಬಳಿಯ ಮೇಲನಹಳ್ಳಿ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ ಎಂದು ಗ್ರಾಮಸ್ಥರು ಮಂಗಳವಾರ ವಿರೋಧ ವ್ಯಕ್ತಪಡಿಸಿದರು.

    ಹುಳಿಯಾರು ಪಟ್ಟಣದ ಕಸದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈಗಾಗಲೇ ಐದಾರು ಕಡೆ ಘಟಕ ಸ್ಥಾಪಿಸಲು ಅಧಿಕಾರಿಗಳು ಸ್ಥಳ ಗುರುತಿಸಿದ್ದಾರೆ. ಎಲ್ಲ ಕಡೆಯೂ ಆಯಾಯ ಗ್ರಾಮಸ್ಥರ ವಿರೋಧದಿಂದ ಘಟಕ ಸ್ಥಾಪನೆ ಆಗುತ್ತಿಲ್ಲ. ಈ ನಡುವೆ ಹೋಬಳಿಯ ಗಡಿ ಭಾಗವಾದ ಮೇಲನಹಳ್ಳಿ ಗ್ರಾಮದ ಸರ್ಕಾರಿ ಸರ್ವೆ ನಂಬರ್ 69 ರಲ್ಲಿ ಕಂದಾಯ ಅಧಿಕಾರಿಗಳು ಸ್ಥಳ ಗುರುತು ಮಾಡಿದ್ದರು.


    Provided by
    Provided by

    ಗೋಮಾಳ ಜಾಗವಾಗಿದ್ದು ರೈತರು ಉಳುಮೆ ಮಾಡದ ಕಾರಣ ರೈತರು ಹಾಕಿದ್ದ ಅರ್ಜಿಯನ್ನು ಉಪವಿಭಾಗಾಧಿಕಾರಿ ವಜಾಗೊಳಿಸಿದ್ದರು. ಮಂಗಳವಾರ ಕಂದಾಯ ಅಧಿಕಾರಿಗಳು ಸ್ಥಳ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಯಾವುದೇ ಕಾರಣಕ್ಕೂ ಘಟಕ ಸ್ಥಾಪನೆಗೆ ಅವಕಾಶ ಕೊಡುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.

    ಘಟಕ ಸ್ಥಾಪನೆಯಿಂದ ಜನ–ಜಾನುವಾರುಗಳಿಗೆ ತೊಂದರೆ ಆಗುತ್ತದೆ. ಅಲ್ಲದೆ ಈ ಜಾಗ ಅರಣ್ಯಕ್ಕೆ ಹೊಂದಿಕೊಂಡಿರುವುದರಿಂದ ಪ್ರಾಣಿ–ಪಕ್ಷಿಗಳಿಗೂ ತೊಂದರೆ ಆಗುತ್ತದೆ. ಅಲ್ಲದೆ ಸುಮಾರು 25 ಕಿ.ಮೀ ದೂರದಲ್ಲಿ ಘಟಕ ಸ್ಥಾಪನೆಯಿಂದ ಅಧಿಕ ಸಾಗಾಣಿಕೆ ವೆಚ್ಚವೂ ತಗುಲುತ್ತದೆ ಎಂದರು.

    ಗ್ರಾಮದಲ್ಲಿ ಸಭೆ ನಡೆಸಿ ಘಟಕ ಸ್ಥಾಪನೆಗೆ ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. ಹನುಮಂತರಾಜು, ಮೋಹನ್, ಲಿಂಗರಾಜು, ನಾಗರಾಜು ಸೇರಿದಂತೆ ವಿವಿಧ ಗ್ರಾಮಸ್ಥರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!

    January 31, 2026

    ಮಹಿಳೆಯರನ್ನು ಸೆಳೆಯಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲು ಕೆಆರ್‌ ಎಸ್ ಪಕ್ಷ ತೀರ್ಮಾನ

    January 5, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.