nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

    June 8, 2026

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ
    • ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ
    ಜಿಲ್ಲಾ ಸುದ್ದಿ June 8, 2026

    ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

    By adminJune 8, 2026No Comments1 Min Read
    bidar

    ಹುಮನಾಬಾದ್‌: ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ನೇತ್ರತ್ವದಲ್ಲಿ ಗ್ರಾಮಸ್ಥರು ಕೆಕೆಆರ್‌ ಟಿಸಿ ಬಸ್‌ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

    ಗ್ರಾಮದಿಂದ ದಿನ ನಿತ್ಯ ಕೆಲಸ ಕಾರ್ಯಗಳಿಗಾಗಿ ಜಿಲ್ಲಾ, ತಾಲೂಕು ಕೇಂದ್ರಕ್ಕೆ ತೆರಳುವ ಸಾರ್ವಜನಿಕರು, ಅದರಲ್ಲೂ ವಿಶೇಷವಾಗಿ ಶಾಲಾ–ಕಾಲೇಜಿನ ವಿದ್ಯಾರ್ಥಿಗಳು ನಿಗದಿತ ಬಸ್‌ ಸೌಕರ್ಯ ಇಲ್ಲದಿರುವುದರಿಂದ ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬಸ್ಸಿಗಾಗಿ ದೀರ್ಘ ಸಮಯ ಕಾಯಬೇಕಾದ ಪರಿಸ್ಥಿತಿ ಇದೆ ಎಂದು ದೂರಿದ್ದಾರೆ.


    Provided by
    Provided by

    ಕೂಡಲೇ ಚಿತ್ತಕೋಟಾ ಗ್ರಾಮಕ್ಕೆ ನಿಯಮಿತ ಸಮಯಕ್ಕೆ ಹೆಚ್ಚುವರಿ ಬಸ್‌ ಓಡಿಸಿ ಸಾರ್ವಜನಿಕರಿಗೆ ಹಾಗೂ ಶಾಲಾ–ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

    ಈ ಸಂದರ್ಭದಲ್ಲಿ ಕದಸಂಸ ತಾಲೂಕಾಧ್ಯಕ್ಷ ರಾಹುಲ ಉದ್ದಾ, ಸಿದ್ದಾರ್ಥ ಕಾಂಬಳೆ, ಗೀತಾಬಾಯಿ, ರಮಾಬಾಯಿ, ವಿದ್ಯಾಸಾಗರ ಸಾದನೂರ, ರೇವಪ್ಪಾ ಡಾಂಗೆ, ಮಲ್ಲಮ್ಮ, ಸುವರ್ಣ ಮತ್ತಿತರರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    June 5, 2026

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

    June 8, 2026

    ಹುಮನಾಬಾದ್‌: ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ನೇತ್ರತ್ವದಲ್ಲಿ…

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.