nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ

    March 13, 2026

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾನವೀಯತೆ ಮೆರೆದ ರಟ್ಟೆನಹಳ್ಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟ
    ತಿಪಟೂರು November 21, 2024

    ಮಾನವೀಯತೆ ಮೆರೆದ ರಟ್ಟೆನಹಳ್ಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟ

    By adminNovember 21, 2024No Comments1 Min Read
    tipaturu

    ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ವಲಯದ ರಟ್ಟೆನಹಳ್ಳಿ ಒಕ್ಕೂಟದವರು ಎರಡೂ ಕಣ್ಣುಗಳನ್ನು ಕಳೆದುಕೊಂಡು ಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಗ್ರಾಮದ ಸೀತಮ್ಮ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಯವರಾದ ಪರಮ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಪ್ರತೀ ತಿಂಗಳು ನೀಡುತ್ತಿರುವ 1 ಸಾವಿರ ರೂಪಾಯಿ ಮಾಸಾಶನವನ್ನು ವಿತರಿಸಿದರು.

    ಜೊತೆಯಲ್ಲಿ ಸೀತಮ್ಮ ಹಾಗೂ ಪರಶುರವರಿಗೆ ಒಕ್ಕೂಟದವರು ಒಂದು ತಿಂಗಳಿಗೆ ಸಾಕಾಗುವಷ್ಟು ದಿನಸಿ ಸಾಮಗ್ರಿಗಳನ್ನ ಉಚಿತವಾಗಿ ವಿತರಿಸಿ ಮಾನವೀಯತೆ ಮೆರೆದರು.


    Provided by
    Provided by

    ತಾಲೂಕು ಯೋಜನಾಧಿಕಾರಿ ಉದಯ್ ಕೆ. ಈ ಸಂದರ್ಭದಲ್ಲಿ ಮಾತನಾಡಿ,  ರಟ್ಟೆನಹಳ್ಳಿಯ ಒಕ್ಕೂಟದ ಕಾರ್ಯವು ಶ್ರೀ ಮಂಜುನಾಥಸ್ವಾಮಿಯ ಸೇವೆ ಮಾಡಿದಂತಿದ್ದು, ಈ ರೀತಿಯಲ್ಲಿ ಸಮಾಜದಲ್ಲಿ ನೊಂದವರಿಗೆ ಸಹಾಯ ಹಸ್ತಚಾಚುದರಿಂದ ಮಾನವೀಯತೆಗೊಂದು ನಿಜವಾದ ಅರ್ಥ ಸಿಕ್ಕಿದಂತಾಗುತ್ತದೆ ಎಂದರು.

    ಪೂಜ್ಯರು ನಮ್ಮ ತಾಲೂಕಿನಲ್ಲಿ ನೊಂದ 101 ಪಾಲಾನುಭವಿಗಳಿಗೆ ರೂ 1,000/- ದಂತೆ ಒಂದು ಲಕ್ಷಕ್ಕೂ ಮಿಕ್ಕಿ ಮಾಸಾಶನದ ಸಹಾಯಧನವನ್ನು ಪ್ರತೀ ತಿಂಗಳು ನೀಡುತ್ತಿದ್ದು, ನೊಂದವರ ಪಾಲಿಗೆ ಆಶಾಕಿರಣವಾಗಿದ್ದಾರೆ ಹಾಗೂ ಹುಟ್ಟು ವಿಕಲ ಚೇತನರಿಗೆ ಮತ್ತು ಅಪಘಾತದಲ್ಲಿ ಅಂಗಾಂಗ ಕಳೆದುಕೊಂಡವರಿಗೆ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್, ಕಮಂಡರ್, ವೀಲ್ ಚಯರ್, ವಾಕಿಂಗ್ ಸ್ಟಿಕ್, ಯೂ ಶೇಪ್ ಕಮೊಂಡರ್, ಇವುಗಳನ್ನು ಉಚಿತವಾಗಿ ನೀಡುತ್ತಿದ್ದು ನೊಂದು ಬೆಂದವರಿಗೆ ಪೂಜ್ಯರ ಈ ಕಾರ್ಯಕ್ರಮ ನರಳಿ ಸೋರಗುವ ಜೀವಕ್ಕೆ ನಂದಾ ದೀಪವಾಗಿದೆ ಎಂದರು.

    ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಪರಶಿವ ಮೂರ್ತಿ ಎ.ಎಮ್.,  ಸೇವಾಪ್ರತಿನಿಧಿ  ಮಮತಾ ವಿ .ಎಲ್.ಇ .ಸೇವಾದಾರರಾದ ಹರ್ಷ ಮಾನಸ, ಸಂಘದ ಸದಸ್ಯರು, ಗ್ರಾಮಾಸ್ಥರು ಉಪಸ್ಥಿತರಿದ್ದರು.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ

    March 12, 2026

    ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ

    March 3, 2026

    ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್

    February 24, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ

    March 13, 2026

    ಪಾವಗಡ: ತಾಲೂಕಿನ ತುಮಕೂರು ರಸ್ತೆಯಲ್ಲಿರುವ ಖಾಸಗಿ ಎಲ್‌ ಪಿಜಿ ಏಜೆನ್ಸಿಯ ಮುಂದೆ ಗುರುವಾರ ಗೃಹಬಳಕೆಯ ಸಿಲಿಂಡರ್‌ ಗಳಿಗಾಗಿ ಜನರು ಸಾಲುಗಟ್ಟಿ…

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.