nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಟ್ಟಣದ ಚಳ್ಳಕೆರೆ ರಸ್ತೆ ಸಮೀಪದ ಜಾಮೀನಿನಲ್ಲಿ ವಿಷ ಸೇವಿಸಿ ಗಂಡ ಹೆಂಡತಿ ಆತ್ಮಹತ್ಯೆ
    ಪಾವಗಡ December 20, 2024

    ಪಟ್ಟಣದ ಚಳ್ಳಕೆರೆ ರಸ್ತೆ ಸಮೀಪದ ಜಾಮೀನಿನಲ್ಲಿ ವಿಷ ಸೇವಿಸಿ ಗಂಡ ಹೆಂಡತಿ ಆತ್ಮಹತ್ಯೆ

    By adminDecember 20, 2024No Comments1 Min Read
    pavagada

    ಪಾವಗಡ: ಪಟ್ಟಣದ ಹೊರ ವಲಯ ಚಳ್ಳಕೆರೆ ರಸ್ತೆ ಸಮೀಪದ ಜಮೀನೊಂದರಲ್ಲಿ ಗಂಡ ಹೆಂಡತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಶುಕ್ರವಾರ ಬೆಳಗ್ಗೆ 9 ಗಂಟೆಗೆ ನಡೆದಿದೆ.

    ಸಾಸಲಕುಂಟೆ ಸಮೀಪದ ವೆಂಕಟಮ್ಮನಹಳ್ಳಿ ಗ್ರಾಮದ ಗೋವಿಂದರೆಡ್ಡಿ ಮತ್ತು ಜ್ಯೋತಿ ಎನ್ನುವವರು ಮೃತಪಟ್ಟವರು ಎಂದು ಗುರುತಿಸಲಾಗಿದೆ.


    Provided by
    Provided by

    ಗೋವಿಂದ ರೆಡ್ಡಿಗೆ ಎರಡು ಮದುವೆಯಾಗಿದ್ದು, ಜ್ಯೋತಿ ಮೊದಲನೇ ಹೆಂಡತಿ ಎಂದು ಹೇಳಲಾಗುತ್ತಿದೆ, ಈತನ ಎರಡನೆಯ ಹೆಂಡತಿ ಲಕ್ಷ್ಮೀದೇವಿ ಎಂದು ತಿಳಿದು ಬಂದಿದ್ದು ಸದ್ಯ ಈಕೆ ಬೆಂಗಳೂರಿನಲ್ಲಿ ವಾಸವಿದ್ದಾಳೆ.

    ಪಾವಗಡ ಪಟ್ಟಣದ ಲಾಡ್ಜ್ ಒಂದರಲ್ಲಿ ರಾತ್ರಿ ಜ್ಯೋತಿ ಮತ್ತು ಗೋವಿಂದ ರೆಡ್ಡಿ ತಂಗಿದ್ದು ಬೆಳಗ್ಗೆ ಒಂಬತ್ತು ಗಂಟೆಯ ಸಂದರ್ಭದಲ್ಲಿ ಪಟ್ಟಣದ ಹೊರವಲಯದ ಜಮೀನ್ ಒಂದರ ಬಂಡೆಯ ಮೇಲೆ ಮದ್ಯಕ್ಕೆ ವಿಷವನ್ನು ಮಿಕ್ಸ್ ಮಾಡಿ ಕುಡಿದಿದ್ದು ಜ್ಯೋತಿ 9:30ರ ಸಂದರ್ಭದಲ್ಲಿ ಸಾವನ್ನಪ್ಪಿದ್ದರೆ ಕೊನೆ ಉಸಿರಿನಲ್ಲಿದ್ದ ಗೋವಿಂದ ರೆಡ್ಡಿಯನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ಪ್ರವಾನಿಸಿ ಚಿಕಿತ್ಸೆ ನೀಡಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ  ಆತನೂ ಮೃತಪಟ್ಟಿದ್ದಾನೆ.

    ಘಟನಾ ಸ್ಥಳಕ್ಕೆ ತುಮಕೂರು ಎ ಎಸ್ ಪಿ ಮರಿಯಪ್ಪ, ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ, ಪಾವಗಡ ಸಿಪಿಐ ಸುರೇಶ್, ಪಿಎಸ್ಐ ಗುರುನಾಥ, ಹೆಡ್ ಕಾನ್ಸ್ಟೇಬಲ್ ರಾಮಕೃಷ್ಣ ಭೇಟಿ ನೀಡಿ ಪರಿಶೀಲಿಸಿದ್ದು ಮುಂದಿನ ಗ್ರಾಮಗಳನ್ನು ಕೈಗೊಂಡಿದ್ದಾರೆ.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ತುಮಕೂರು: ಕೆರೆಗಳ ಗೋಡು ಮಣ್ಣನ್ನು ತಮ್ಮ ತೋಟಗಳಿಗೆ ಹಾಕಿಕೊಳ್ಳಲು ರೈತರಿಗೆ ಅನುಮತಿ ನೀಡಬೇಕು. ಕೈಗಾರಿಕೆ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು…

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.