nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ: 2 ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದ ಜೋಡಿ!
    ತುಮಕೂರು July 7, 2025

    ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ: 2 ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದ ಜೋಡಿ!

    By adminJuly 7, 2025No Comments1 Min Read
    tumakuru crime

    ತುಮಕೂರು:  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ  ಪತಿಯಿಂದಲೇ ಪತ್ನಿ ಬರ್ಬರವಾಗಿ ಕೊಲೆಯಾಗಿರೋ ಘಟನೆ ತುಮಕೂರಿನ ಹೊರವಲಯದ ಅಂತರಸನಹಳ್ಳಿ ಬಳಿ ನಡೆದಿದೆ.

    ಮಂಡ್ಯ ಜಿಲ್ಲೆಯ ಗಣನೂರು ಗ್ರಾಮದ ಗೀತಾ (20) ಕೊಲೆಯಾದ ಮಹಿಳೆಯಾಗಿದ್ದಾರೆ. ಪತಿ ನವೀನ್ ಪತ್ನಿ ಗೀತಾಳನ್ನ ಕೊಲೆ ಮಾಡಿದ್ದಾನೆ. ಕುತ್ತಿಗೆ, ಮುಖ ಹಾಗೂ ಇತರೆ ಭಾಗಗಳಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.


    Provided by
    Provided by

    ನಿನ್ನೆ ರಾತ್ರಿ ಕೌಟುಂಬಿಕ ಕಲಹದ ಕಾರಣ ಕೊಲೆಯಾಗಿದೆ ಎನ್ನಲಾಗಿದೆ.  ನವೀನ್, ತುಮಕೂರು ತಾಲ್ಲೂಕಿನ ಅಮೃತಗಿರಿಯ ವಾಸಿಯಾಗಿದ್ದಾನೆ.  ಅಂತರಸನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರು ವಾಸ ಮಾಡ್ತಿದ್ರು.  ನವೀನ್ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯಲ್ಲಿ ಕೆಲಸ ಮಾಡ್ತಿದ್ದನು.

    2 ವರ್ಷದ ಹಿಂದೆ ಇಬ್ಬರಿಗೂ ಅಂತರ್ಜಾಲದಲ್ಲಿ ಪರಿಚಯ ಆಗಿ ಮದುವೆ ಆಗಿದ್ರು. ಪತಿ–ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು.  ಕಳೆದ ರಾತ್ರಿ ಗಲಾಟೆ ತಾರಕಕ್ಕೇರಿ ಮನೆಯಲ್ಲೇ ಕೊಲೆಯಾಗಿದೆ.  ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.