nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ನಿಗೆ ಡಿವೋರ್ಸ್ ನೀಡಲು ಡ್ರೋನ್ ಕ್ಯಾಮರಾ ಬಳಸಿ ಅಕ್ರಮ ಸಂಬಂಧದ ಸಾಕ್ಷಿ ಸಂಗ್ರಹಿಸಿದ ಪತಿ!
    World July 16, 2024

    ಪತ್ನಿಗೆ ಡಿವೋರ್ಸ್ ನೀಡಲು ಡ್ರೋನ್ ಕ್ಯಾಮರಾ ಬಳಸಿ ಅಕ್ರಮ ಸಂಬಂಧದ ಸಾಕ್ಷಿ ಸಂಗ್ರಹಿಸಿದ ಪತಿ!

    By adminJuly 16, 2024No Comments1 Min Read
    chaina

    ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಸಂಶಯ ಹೊಂದಿದ್ದ ಪತಿ ಡ್ರೋನ್‌ ಕ್ಯಾಮೆರಾ ಬಳಸಿ ಆಕೆಯ ಕಳ್ಳಾಟವನ್ನು ಪತ್ತೆ ಹಚ್ಚಿದ ಘಟನೆ ನಡೆದಿದೆ. ಇದೇ ಸಾಕ್ಷ್ಯದ ಆಧಾರದ ಮೇಲೆ ಆಕೆಗೆ ಡಿವೋರ್ಸ್‌ ನೀಡಲು ಮುಂದಾಗಿದ್ದಾನೆ. ಈ ಘಟನೆ ಚೀನಾದ ಹುಬೈ ಪ್ರಾಂತ್ಯದ ಶಿಯಾನ್‌ ಎಂಬಲ್ಲಿ ನಡೆದಿದೆ.

    33 ವರ್ಷದ ಜಿಂಗ್‌ ಕಳೆದ ವರ್ಷದಿಂದ ತನ್ನ ಪತ್ನಿಯ ವಿಚಿತ್ರ ವರ್ನೆಯಿಂದ ಕಂಗೆಟ್ಟಿದ್ದ ಹಾಗೂ ಆಕೆಯ ನಡವಳಿಕೆಯಲ್ಲಿನ ಬದಲಾವಣೆಗಳನ್ನು ಗಮನಿಸುತ್ತಿದ್ದ ಎನ್ನಲಾಗಿದೆ. ಅಲ್ಲದೆ ಆಕೆ ಪದೇ ಪದೇ ತವರು ಮನೆಗೆ ಹೋಗುವುದಾಗಿ ಹೇಳಿ ತನ್ನ ಬಾಯ್‌ಫ್ರೆಂಡ್‌ ಅನ್ನು ಭೇಟಿಯಾಗುತ್ತಿದ್ದಳು. ಆಕೆ ನಿಜವಾಗಿಯೂ ಅಕ್ರಮ ಸಂಬಂಧವನ್ನು ಹೊಂದಿದ್ದಾಳೆಯೇ ಅಥವಾ ಇಲ್ಲವೆ ಎಂದು ತಿಳಿಯಲು ಜಿಂಗ್‌ ಡ್ರೋನ್‌ ಕ್ಯಾಮೆರಾದ ಸಹಾಯ ಪಡೆದಿದ್ದಾನೆ.

    ಒಂದು ದಿನ ಪತ್ನಿ ಹೊರಗಡೆ ಹೋದಾಗ ಆಕೆಯ ಹಿಂದೆ ಅತ್ಯಾಧುನಿಕ ಡ್ರೋನ್‌ ಕ್ಯಾಮೆರಾದ ಮೂಲಕ ಟ್ರ್ಯಾಕ್‌ ಮಾಡಿದ್ದಾನೆ. ಕ್ಯಾಮೆರಾದಲ್ಲಿ ಪತ್ನಿ ಕಾರಿನಲ್ಲಿ ಬೇರೊಬ್ಬ ಗಂಡಸಿನ ಜೊತೆ ಗುಡ್ಡ ಪ್ರದೇಶಕ್ಕೆ ಹೋಗಿ, ಅಲ್ಲಿ ಕೈಕೈ ಹಿಡಿದು ಪುಟ್ಟ ಮಣ್ಣಿನ ಗುಡಿಸಲಿನ ಒಳಗೆ ಪ್ರವೇಶಿಸಿ ನಂತರ 20 ನಿಮಿಷಗಳ ನಂತರ ಗುಡಿಸಲಿನಿಂದ ಹೊರ ಬಂದು ಆ ವ್ಯಕ್ತಿಯೊಂದಿಗೆಯೇ ಕಛೇರಿಗೆ ಹೋದಂತಹ ದೃಶ್ಯವನ್ನು ಕಂಡು ಪತಿ ಶಾಕ್ ಆಗಿದ್ದಾನೆ.

    ಪತ್ನಿ ಆಕೆಯ ಬಾಸ್‌ ಜೊತೆಗೆಯೇ ಅನೈತಿಕ ಸಂಬಂಧವನ್ನು ಹೊಂದಿದ್ದು, ಈಕೆಯ ಕಳ್ಳಾಟ ಗೊತ್ತಾಗಿ ಜಿಂಗ್‌ ಇದೀಗ ಈ ಸಾಕ್ಷ್ಯದ ಆಧಾರದ ಮೇಲೆ ವಿಚ್ಛೇದನ ನೀಡಲು ಮುಂದಾಗಿದ್ದಾನೆ ಎಂದು ವರದಿ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಾರ್ಚ್ 18ರಂದು ಭೂಮಿಗೆ ಮರಳಲಿರುವ ಸುನಿತಾ ವಿಲಿಯಮ್ಸ್!

    March 17, 2025

    ಒಂದು ವಾರದೊಳಗೆ ಭೂಮಿಗೆ ವಾಪಸ್ ಆಗಲಿದ್ದಾರೆ ಸುನಿತಾ ವಿಲಿಯಮ್ಸ್‌ !

    March 15, 2025

    ಇಸ್ರೇಲಿ ಪುರುಷ ಒತ್ತೆಯಾಳುಗಳ ಮೇಲೆ ಅತ್ಯಾಚಾರ: ತನ್ನ ಸಂಘಟನೆಯ ಸದಸ್ಯರಿಗೆ ಗಲ್ಲು ಶಿಕ್ಷೆ ನೀಡಿದ ಹಮಾಸ್

    February 6, 2025

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.