nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026
    Facebook Twitter Instagram
    ಟ್ರೆಂಡಿಂಗ್
    • ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ
    • ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು
    • ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ
    • ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ
    • ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    • ತುಮಕೂರಿನಲ್ಲಿ ವಿದ್ಯಾರ್ಥಿಗಳಿಗೆ ಕಯಾಕಿಂಗ್, ಕನೋಯಿಂಗ್,  ಶೂಟಿಂಗ್ ವಿಶೇಷ ತರಬೇತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಲೆಗಳಿಗೆ ಬಾಂಬ್ ಬೆದರಿಕೆ ತನಿಖೆ ಚುರುಕು: ಅರಗ ಜ್ಞಾನೇಂದ್ರ
    ರಾಜ್ಯ ಸುದ್ದಿ April 11, 2022

    ಶಾಲೆಗಳಿಗೆ ಬಾಂಬ್ ಬೆದರಿಕೆ ತನಿಖೆ ಚುರುಕು: ಅರಗ ಜ್ಞಾನೇಂದ್ರ

    By adminApril 11, 2022No Comments1 Min Read
    araga jnanendra

    14 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

    ಶಾಲೆಗಳಿಗೆ ಬಾಂಬ್ ಬೆದರಿಕೆ ಹುಸಿ ಎಂಬುದು ಪೊಲೀಸರ ತನಿಖೆಯಿಂದ ದೃಢಪಟ್ಟಿದೆ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು. ಹುಸಿ ಬಾಂಬ್ ಬೆದರಿಕೆ ಕುರಿತು ಕೇಂದ್ರೀಯ ತನಿಖಾ ಸಂಸ್ಥೆಗಳು ಗಂಭೀರವಾಗಿ ತನಿಖೆ ನಡೆಸುತ್ತಿವೆ ಎಂದರು.

    ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಹಿಂದೂ ಸಂಘಟನೆಗಳ ಶೋಭಾಯಾತ್ರೆ ವೇಳೆ ಕಲ್ಲು ತೂರಾಟ ನಡೆದಿದೆ.
    ಈ ಶೋಭಾಯಾತ್ರೆ ವೇಳೆ ಕರೆಂಟ್ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಹೇಳಿದರು.

    ಪರಪ್ಪನ ಅಗ್ರಹಾರದಲ್ಲಿ ಆರೋಪಿ ಖಾತೆಯಿಂದ ಹಣ ಪಡೆದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಖಂಡಿತವಾಗಿಯೂ ಈ ಪ್ರಕರಣವಲ್ಲಿ ಗಂಭೀರವಾಗಿ ಪರಿಗಣಿಸಿದ್ದೇವೆ. ಇದರ ಹಿಂದೆ ಯಾರೇ ಅಧಿಕಾರಿಗಳಿದ್ದರೂ ಕ್ರಮ ಕೈಗೊಳ್ಳುತ್ತೇವೆ. ಬಹಳ ದಿನಗಳಿಂದ ಇದು ನಡೆಯುತ್ತಿದೆ. ಜಾಮೀನು ತಂದು ಹಣ ಬೇಡಿಕೆ ಇಡುತ್ತಾರೆ. ಆರೋಪಿಗಳು ಹಲವು ಬಾರಿ ಈ ಬಗ್ಗೆ ಮಾತನಾಡಿದ್ದಾರೆ. ಬಹಳ ವರ್ಷಗಳಿಂದ ಇದು ನಡೆದುಕೊಂಡು ಬರುತ್ತಿತ್ತು. ಈಗ ಸ್ವಲ್ಪ ಕಡಿಮೆಯಾಗಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಕಾಂಗ್ರೆಸ್ ದೂರಿನ ಬಗ್ಗೆಯೂ ಉತ್ತರಿಸಿದ ಸಚಿವರು, ತುರ್ತು ಪರಿಸ್ಥಿತಿ ಕಾಲದಲ್ಲಿ ನಮ್ಮನ್ನೆಲ್ಲ ಸೆರೆ ವಾಸದಲ್ಲಿಟ್ಟಿದ್ದರು. ವಾಜಪೇಯಿ, ಜಾರ್ಜ್ ಫರ್ನಾಂಡಿಸ್ ಸೇರಿದಂತೆ ಇಡೀ ದೇಶವನ್ನೇ ಜೈಲಿನಲ್ಲಿಟ್ಟಿದ್ದರು. ಈಗ ಅವರ ಕೈಯಲ್ಲಿ ಏನೂ ಇಲ್ಲ. ಕೇವಲ ದೂರು ಕೊಡುತ್ತಿದ್ದಾರೆ. ಈ ಬಗ್ಗೆಯೂ ಕಾನೂನು ಕ್ರಮ ಆಗಲಿ ಎಂದರು.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    Leave A Reply Cancel Reply

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿದೆ, ಅವರ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಕಿಡಿ

    October 7, 2026

    ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್‌’ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ

    October 7, 2026

    ತುಮಕೂರು: ಸ್ವಂತ ಉದ್ಯಮ ಸ್ಥಾಪನೆಗೆ ಉದ್ಯಮಶೀಲತಾ ತರಬೇತಿ – ಅರ್ಜಿ ಆಹ್ವಾನ

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.