nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಟ್ಟುಹಬ್ಬದ ದಿನವೇ ಉಪನ್ಯಾಸಕಿ ಸೂಸೈಡ್
    ರಾಜ್ಯ ಸುದ್ದಿ August 10, 2022

    ಹುಟ್ಟುಹಬ್ಬದ ದಿನವೇ ಉಪನ್ಯಾಸಕಿ ಸೂಸೈಡ್

    By adminAugust 10, 2022No Comments2 Mins Read
    sucide

    ಮಾನಸಿಕ ಒತ್ತಡಕ್ಕೆ ನಗರದ ಖಾಸಗಿ ಕಾಲೇಜಿನ ಉಪನ್ಯಾಸಕಿಯೊಬ್ಬರು ಅಸುನೀಗಿದ್ದು ನೂರಾರು ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಎಲ್ಲದಕ್ಕಿಂತ ಹೆಚ್ಚಾಗಿ ಪಾಲಕರು ಮರುಗಿದ್ದಾರೆ‌. ಆಕೆ ಬಾಳಿ ಬದುಕಬೇಕಿದ್ದ ಯುವತಿ. ಆದ್ರೆ ಆಕೆಗೆ ಏನಾಯ್ತೋ ಏನೋ? ತನ್ನ ಹುಟ್ಟುಹಬ್ಬದ ದಿನವೇ ತನ್ನ ಜೀವನವನ್ನು ಕೊನೆಗಾಣಿಸಿಕೊಂಡಿದ್ದಾಳೆ ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಚಂದನಾ(26) ಎಂಬ ಉಪನ್ಯಾಸಕಿ. ಚಂದನಾ ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೆಎಸ್‌ಎಸ್‌ ಕಾಲೇಜಿನ ಹಾಸ್ಟೆಲ್‌ನಲ್ಲೇ ವಾಸ್ತವ್ಯ ಹೂಡಿದ್ದರು.

    ಈಕೆ ಎಲ್ಲರ ಜೊತೆಯಲ್ಲೂ ಸಹಾ ಉತ್ತಮ‌ ಭಾಂದವ್ಯ ಹೊಂದಿದ್ರು. ಇವತ್ತು ಆಕೆಯ ಹುಟ್ಟುಹಬ್ಬ ಇತ್ತು. ಹೀಗಾಗಿ ಆಕೆಯ ಸ್ನೇಹಿತರು,ವಿದ್ಯಾರ್ಥಿಗಳು ಶುಭಾಶಯ ಕೋರಿದ್ರು. ಆದ್ರೆ ಇದಾದ ನಂತರ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಜೊತೆ ಕೊಠಡಿಯಲ್ಲಿದ್ದ ಸ್ನೇಹಿತರು ಹೊರಹೋದ ನಂತರ ತನ್ನ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
    ಡೆತ್ ನೋಟ್ ನಲ್ಲಿ ಮಾನಸಿಕ ಒತ್ತಡ ಬಯಲು:


    Provided by
    Provided by

    ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿರುವ ಚಂದನಾ ” ಯಾಕೆ ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಪ್ರಾರಂಭಿಸಿದ್ದು, ತನ್ನ ಮನದಾಳದ ನೋವನ್ನು ಅಕ್ಷರ ರೂಪ ನೀಡಿ ಕೊನೆಗೆ ನನ್ನ ಸಾವಿಗೆ ಯಾರು ಕಾರಣರಲ್ಲ.‌ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಇಬ್ಬರು ಅಕ್ಕಂದಿರಿಗೆ ಸಾರಿ ಕೇಳಿರುವ ಚಂದನಾ ತಂಗಿ ಉದ್ದೇಶಿಸಿ ಯಾವುದೇ ಕಾರಣಕ್ಕೂ ಉಪನ್ಯಾಸಕಿ ಹುದ್ದೆಗೆ ಬರಬೇಡ ಎಂದು ತನ್ನ ಕೊನೆಯ ಸಲಹೆಯನ್ನು ಕೊಟ್ಟಿದ್ದಾರೆ.

    ತಂದೆ ಜೊತೆ ಕೊನೆಯ ಬಾರಿ ಪಾನಿಪೂರಿ:

    ಇಂದು ಚಂದನಾಳ ಹುಟ್ಟುಹಬ್ಬವಾಗಿದ್ದು ಆಕೆಯ ತಂದೆ ಕೇಕ್ ಕಟ್ ಮಾಡಿಸಲು ಸಕಲ ಸಿದ್ಧತೆಯನ್ನು ನಡೆಸಿದ್ದರು. ಸೋಮವಾರ ಸಂಜೆ ಅಷ್ಟೇ ಮಗಳೊಟ್ಟಿಗೆ ಪಾನಿಪೂರಿ ಸೇವಿಸಿ ಊರಿಗೆ ಬರುವಂತೆ ಹೇಳಿದ್ದರಂತೆ, ಬೆಳಗ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಕೂಡಲೇ ಅವರ ತಂದೆ ಹಾಸ್ಟೆಲ್‌ನ ಸೆಕ್ಯೂರಿಟಿಗೆ ಕರೆ ಮಾಡಿ‌ ಚಂದನಾ ಫೋನ್ ಎತ್ತದೇ ಇರುವುದನ್ನು ತಿಳಿಸಿದ್ದಾರೆ. ಈ ವೇಳೆ ಚಂದನಾ ಕೊಠಡಿ ಬಳಿ ಹೋದ ಸೆಕ್ಯೂರಿಟಿಗೆ ಚಂದನಾ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಕೂಡಲೇ ಆತ ಹಾಸ್ಟೆಲ್‌ನ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾನೆ. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಮಹಜರ್ ನಡೆಸಿದ್ರು. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ‌.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.