nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026
    Facebook Twitter Instagram
    ಟ್ರೆಂಡಿಂಗ್
    • ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    • ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    • ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
    ಗುಬ್ಬಿ January 10, 2026

    ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್

    By adminJanuary 10, 2026No Comments2 Mins Read
    bhrati shrinivas

    ತುಮಕೂರು:  ನಾನು ತುಮಕೂರು ಹಾಲು ಉತ್ಪಾದಕ ಸಹಕಾರ ಸಂಘದ ನಿರ್ದೇಶಕಿಯಾಗಿ  ಜೂ. 9 ಕ್ಕೆ ಒಂದು ವರ್ಷ ಪೂರೈಸಲಿದ್ದು, ಈ ಅವಧಿಯಲ್ಲಿ ಪಾರದರ್ಶಕ ಆಡಳಿತ ಮಾಡಿದ ತೃಪ್ತಿ, ಆತ್ಮವಿಶ್ವಾಸ  ನನಗಿದೆ ಎಂದು ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್ ಸಂತಸ ವ್ಯಕ್ತಪಡಿಸಿದ್ದರು.

    ಗುಬ್ಬಿ ಪಟ್ಟಣದ ಕ್ಷೀರ ಭವನದಲ್ಲಿ ಇಂದು ಆಯೋಜನೆ ಮಾಡಲಾಗಿದ್ದ ತುಮುಲ್ ನಿರ್ದೇಶಕಿ ಭಾರತೀ ಶ್ರೀನಿವಾಸ್ ಹುಟ್ಟು ಹಬ್ಬ ಆಚರಣೆ ಹಾಗೂ ಹಾಲು ಉತ್ಪಾದಕ ಸಹಕಾರ ಸಂಘದ ಸದಸ್ಯ ರಿಗೆ ಹಸು ಎತ್ತುವ ಯಂತ್ರ. ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಸಹಕಾರ ಕ್ಷೇತ್ರ ನನಗೆ ಸಂಪೂರ್ಣ ಹೊಸದಾಗಿದ್ದು ಈ ಕ್ಷೇತ್ರದಲ್ಲಿ ಕಲಿಯುವುದು ಸಾಕಷ್ಟಿತ್ತು. ಅಧಿಕಾರ ವಹಿಸಿಕೊಂಡ ನಂತರ ತಾಲೂಕಿನ ಸುಮಾರು 70 ಕ್ಕೂ ಹೆಚ್ಚು ಹಾಲಿನ ಕೇಂದ್ರಕ್ಕೆ ಭೇಟಿ ನೀಡಿ ಹಾಲಿನ ಕೇಂದ್ರ ಗಳ ಕುಂದು ಕೊರತೆ, ಸಾಮಾನ್ಯ ಸಮಸ್ಯೆ ಗಳನ್ನು  ಅರಿತು ಒಕ್ಕೂಟದ ಸಭೆಯಲ್ಲಿ ಭಾಗವಹಿಸಿ ನನ್ನ ತಾಲೂಕಿಗೆ  ಬೇಕಿರುವ ಸೌಲಭ್ಯಗಳನ್ನು ಹೋರಾಟ ಮಾಡುವ ಮೂಲಕ ರೈತರಿಗೆ ತಲುಪಿಸುವಲ್ಲಿ ಸಫಲರಾಗಿದ್ದೇನೆ ಎಂದರು.

    ತಾಲೂಕಿನ ಲ್ಲಿ ಹೊಸದಾಗಿ ಉಪ ಕೇಂದ್ರಗಳು ಸೇರಿ 17 ಹೊಸ ಹಾಲಿನ ಡೈರಿಗಳನ್ನು ಮಾಡಲಾಗಿದ್ದು ಅದರಲ್ಲಿ ಮೂಡಲಪಾಳ್ಯದ ನೂತನ ಹಾಲಿನ ಡೈರಿ ಬಹಳ ಅಚ್ಚು ಮೆಚ್ಚು ಎಂದರು. ಸಂಘದ ಸದಸ್ಯರಿಗೆ ಹಸುಗಳಿಗೆ ಆರೋಗ್ಯ ಸಮಸ್ಯೆ ಬಂದರೆ ಹಸುಗಳನ್ನು ಲಿಫ್ಟ್ ಮಾಡಲು  ಅನುಕೂಲ ವಾಗುವ ದೃಷ್ಟಿ ಯಿಂದ ದಾನಿಗಳ ನೆರವು ಪಡೆದು ತಾಲೂಕಿನ  15 ಸಂಘಗಳಿಗೆ ಲಿಫ್ಟ್ ಮಿಷನ್ ನೀಡಲಾಗುತ್ತಿದೆ. ಒಕ್ಕೂಟದ ವತಿಯಿಂದ  ಸಂಘದ ಸದಸ್ಯರ 35  ಮಕ್ಕಳಿಗೆ ವಿದ್ಯಾರ್ಥಿ ವೇತನ. ಪಡ್ಡೆರಾಸು ಮರಣ ವಿಮೆಹಣದ ಚೆಕ್ ವಿತರಣೆ ಮಾಡಲಾಗಿದ್ದು ಹಾಲು ಉತ್ಪಾದರ ಸಂಘದ ಅಭಿವೃದ್ಧಿ ಗೆ ಹೆಚ್ಚಿನ ಪ್ರಮುಖ್ಯತೆ ನೀಡಲು ನಾನು ಶ್ರಮಿಸುವುದಾಗಿ ತಿಳಿಸಿದರು.

    ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ್, ರಥ ವೈಭವ ಚಿತ್ರದ ನಾಯಕ ನಟ ದುಷ್ಯಂತ್ ಶ್ರೀನಿವಾಸ್, ಅಧಿಕಾರಿಗಳಾದ ಶಂಕರ್ ನಾಗ್, ರಾಜು ಮೋಹನ್, ಕಾಂಗ್ರೆಸ್ ಮುಖಂಡರಾದ ಬಿದರೆ ಯತೀಶ್, ವಾಸುಗೌಡ, ಇತರ ಮುಖಂಡರು, ಗುಬ್ಬಿ ತಾಲೂಕಿನ ಹಾಲು ಉತ್ಪಾದಕ ಸಹಕಾರ ಸಂಘದ ಸದಸ್ಯರು, ಅಧಿಕಾರಿ ವರ್ಗದವರು ಹಾಜರಿದ್ದರು.

    ವರದಿ: ಚೇತನ್ ಗೌಡ,  ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ

    July 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಕೊರಟಗೆರೆ: “ಭಾರತೀಯ ಸಂಸ್ಕೃತಿಯಲ್ಲಿ ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದು ಕೇವಲ ಶಿಕ್ಷಣದ ಆರಂಭವಲ್ಲ, ಅದು ಜ್ಞಾನ, ಸಂಸ್ಕಾರ ಮತ್ತು ಸತ್ಪ್ರವೃತ್ತಿಯ…

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.