nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು

    March 28, 2026

    ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ

    March 28, 2026
    Facebook Twitter Instagram
    ಟ್ರೆಂಡಿಂಗ್
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    • ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು
    • ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ
    • ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ
    • ಮೇ 3 ರಿಂದ 10 ರವರೆಗೆ ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನ್ನಿಸ್ ಚಾಂಪಿಯನ್ ಶಿಪ್: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ: ಎಲ್ಲೆಡೆ ಬಂದೋಬಸ್ತ್, ಸಾರ್ವಜನಿಕ ಸಂಚಾರಕ್ಕೆ ಪರ್ಯಾಯ ಮಾರ್ಗ
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    • SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಡಿ, ಐಟಿ ದಾಳಿ ಇದಕ್ಕೆಲ್ಲಾ ನಾನು ಹೆದರುವುದಿಲ್ಲ: ಕೆ.ಎಸ್‌. ಈಶ್ವರಪ್ಪ
    ರಾಜ್ಯ ಸುದ್ದಿ April 5, 2024

    ಇಡಿ, ಐಟಿ ದಾಳಿ ಇದಕ್ಕೆಲ್ಲಾ ನಾನು ಹೆದರುವುದಿಲ್ಲ: ಕೆ.ಎಸ್‌. ಈಶ್ವರಪ್ಪ

    By adminApril 5, 2024No Comments1 Min Read
    eeshwarappa

    ತೀರ್ಥಹಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಸ್ವತಂತ್ರ್ಯವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ದ ಇಡಿ, ಐಟಿ ದಾಳಿ ನಡೆಸುವ ವದಂತಿ ಬಗ್ಗೆ ಸ್ವತಃ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

    ಈ ಕುರಿತು ತೀರ್ಥಹಳ್ಳಿಯಲ್ಲಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ದಾಳಿ ನಡೆಸಲು ಯಾವನು ಬರುತ್ತಾನೋ ನೋಡೋಣ ಎಂದು ಸವಾಲೆಸೆದರು.


    Provided by
    Provided by

    ನನ್ನ ರಾಜಕೀಯ ಜೀವನದಲ್ಲಿ ಇಂಥವನ್ನು ನಾನು ತುಂಬಾ ಎದುರಿಸಿದ್ದೇನೆ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ” ಎಂದು ಈಶ್ವರಪ್ಪ ಹೇಳಿದರು.

    ಶಿವಮೊಗ್ಗದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಎಸ್‌. ಈಶ್ವರಪ್ಪ ಅವರಿಗೆ ಈಬಾರಿ ಟಿಕೆಟ್‌ ದೊರೆತಿರಲಿಲ್ಲ. ಹಾವೇರಿಯಲ್ಲಿ ತಮ್ಮ ಪುತ್ರನಿಗೆ ಟಿಕೆಟ್‌ ನೀಡುವಂತೆ ಬೇಡಿಕೆಯಿಟ್ಟಿದ್ದರೂ ಸಹ ಪಕ್ಷ ಟಿಕೆಟ್‌ ನೀಡಲು ನಿರಾಕರಿಸಿತ್ತು. ಹೀಗಾಗಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಘೋಷಿಸಿಕೊಂಡಿದ್ದ ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.

    March 28, 2026

    ತುಮಕೂರು: ಬದುಕಿನಲ್ಲಿ ಎದುರಾಗುವ ಕಷ್ಟ–ನೋವುಗಳು ಸಹಜ ಪ್ರಕ್ರಿಯೆ. ಅವುಗಳಿಗೆ ಕುಗ್ಗದೆ, ಎದುರಾಗುವ ಸವಾಲುಗಳನ್ನು ಮೀರಿ ಸಾಧನೆಯತ್ತ ಸಾಗಬೇಕು ಎಂದು ಭಾರತದ…

    ಭ್ರಷ್ಟಾಚಾರದ ಆರೋಪ: ಕೋಟಗುಡ್ಡ ಪಂಚಾಯಿತಿಯ ಹಾಲಿ ಮತ್ತು ಮಾಜಿ ಪಿಡಿಒ ಅಮಾನತು

    March 28, 2026

    ಬೆಂಗಳೂರು–ತುಮಕೂರು–ಅರಸೀಕೆರೆ ಮಾರ್ಗದಲ್ಲಿ ನೂತನ ಮೆಮು ರೈಲು ಸಂಚಾರ ಆರಂಭ

    March 28, 2026

    ತುಮಕೂರು ಹಾಲು  ಒಕ್ಕೂಟದಿಂದ ಮಿಶ್ರತಳಿ ರಸುಗಳ ಹಾಲು ಕರೆಯುವ ಸ್ಪರ್ಧೆ ಯಶಸ್ವಿ : ಅತಿ ಹೆಚ್ಚು ಹಾಲು ಕರೆದ ರೈತರಿಗೆ 30,000 ನಗದು ಪ್ರಥಮ ಬಹುಮಾನ

    March 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.