nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ
    • ಅಗ್ನಿ ಅವಘಡ: ಪೌರಕಾರ್ಮಿಕನ ಮನೆ ಭಸ್ಮ:  ತಕ್ಷಣದ ಪರಿಹಾರಕ್ಕೆ ಸಿಪಿಐ(ಎಂ) ಆಗ್ರಹ
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    • ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    ಗುಬ್ಬಿ February 10, 2026

    ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    By adminFebruary 10, 2026No Comments2 Mins Read
    sr shrinivas

    ಗುಬ್ಬಿ: ಸಿಎಂ ಬದಲಾವಣೆ ಮಾಡೋದು ಬಿಡೋದು ಹೈಕಮಾಂಡ್ ಬಿಟ್ಟ ವಿಚಾರ ಆದರೆ ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

    ಗುಬ್ಬಿ ತಾಲೂಕಿನ ಬಿದರೆ, ಕಾಶಿ ಮಠ  ನಿಂಬೆ ಕಟ್ಟೆ ಹಾಗೂ ಮಾರನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಪಕ್ಷದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ  ಹುಸೇನ್ ಇಕ್ಬಾಲ್  ಹಾಗೂ ಯತೀಂದ್ರ ಅವರ  ವೈಯಕ್ತಿಕವಾಗಿ ಹೇಳಿದಾರೆ. ಆದರೆ ಯಾರು ಏನೇ ಹೇಳಿದರೂ ಸಿಎಂ ಬದಲಾವಣೆ ಮಾಡೋದು ಬಿಡೋದು ಹೈಕಮಾಂಡ್ ಬಿಟ್ಟ ವಿಚಾರ, ಆದರೆ ಅವರ ಹೇಳಿಕೆಗಳನ್ನು ಅವರು ಹೇಳಿಕೊಂಡಿದ್ದಾರೆ  ಎಂದು ಯತೀಂದ್ರ ಹಾಗೂ ಹುಸೇನ್ ಇಕ್ಬಾಲ್ ಅವರನ್ನು  ಸಮರ್ಥಿಸಿಕೊಂಡರು.


    Provided by
    Provided by

    ಅಧಿವೇಶನದಲ್ಲಿ ಶಿವಲಿಂಗೇಗೌಡರು ಹಿರಿಯ ರಾಜಕಾರಣಿ, ಆದರೆ ಒಂದು ವರ್ಷದಿಂದಲೂ ಶಿವಲಿಂಗೇಗೌಡರ ಬಗ್ಗೆ ಅಧಿವೇಶದಲ್ಲಿ ಕೊಬ್ಬರಿ ಕಳ್ಳ ಅಂತ ಹೇಳಿದ್ದರು.  ಮಂಗಳೂರು ಕಡೆಯವರು  ಮೂರು ನಾಲ್ಕು ಜನ ಶಾಸಕರು ಹೊಸದಾಗಿ ಗೆದ್ದಿದ್ದಾರೆ ಅವರು ಶಿವಲಿಂಗೇಗೌಡರನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ . ಅದಕ್ಕೆ ಶಿವಗಂಗೆ ಗೌಡ್ರು ಸಿಟ್ಟಾಗಿ ಅವರನ್ನು ಬೈದಿದ್ದಾರೆ, ಆದರೆ ಅಧಿವೇಶನದಲ್ಲಿ ಇವೆಲ್ಲ ಮಾತಾಡ್ಬಾರ್ದು, ಒಬ್ಬ ವ್ಯಕ್ತಿ ಬಗ್ಗೆ ಮಾತನಾಡೋದು ತಪ್ಪು, ಯಾರೇ ಆಗಿರಲಿ ಅಧಿವೇಶನದಲ್ಲಿ ಇವೆಲ್ಲ ಮಾತನಾಡಬಾರದು ಎಂದರು.

    ಇನ್ನೂ ಗುಬ್ಬಿ ತಾಲೂಕಿನಲ್ಲಿ ಈಗಾಗಲೇ ಸಿಸಿಟಿವಿಗಳನ್ನು ಕೂಡ ಅಳವಡಿಸಿದ ಬಗ್ಗೆ ಚರ್ಚೆ ಮಾಡಿದ್ದೇವೆ.  ಸುಮಾರು 280 ಸಿಸಿಟಿವಿಗಳನ್ನ ಗುಬ್ಬಿ ತಾಲೂಕಿನ ಒಳಗಡೆ ಮತ್ತು ಹೊರಗಡೆ ತಾಲೂಕಿನ ಯಾವುದೇ ಮೂಲೆಯಿಂದ ಬಂದರೂ ಕೂಡ ಸಿಸಿಟಿವಿಯಲ್ಲಿ ಕಾಣಬೇಕು ಆ ರೀತಿಯಲ್ಲಿ 280 ಸಿಸಿಟಿವಿಗಳನ್ನು ಈಗಾಗಲೇ ತಗೊಂಡಿದೀವಿ ಇನ್ನೇನು ಕೆಲವೇ ದಿನಗಳಲ್ಲಿ ಎಲ್ಲಾ ಕಡೆ ಆಳವಿಡಿಸಲಾಗುತ್ತದೆ  ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಯತೀಶ್,  ಕೋಟಿ ನಿಂಗಪ್ಪ,  ಪಿಡಿಓಗಳಾದ ಯುವರಾಜು, ಅಶೋಕ್ ಬಸವನಾಳು,  ಗ್ರಾಮ ಪಂಚಾಯತಿ ಸದಸ್ಯರಾದ ಸಿದ್ದರಾಜು,  ಸಾತೇನಹಳ್ಳಿ ರಾಜಣ್ಣ, ವತ್ಸಲ, ಮೈಲಾರಯ್ಯ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

    ವರದಿ: ಚೇತನ್ ಗೌಡ,  ಗುಬ್ಬಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಜೆಟ್‌ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ

    March 8, 2026

    ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ

    March 8, 2026

    ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ

    February 26, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದಲ್ಲಿ ಇಂದು ಬೆಳ್ಳಂಬೆಳಗ್ಗೆ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಯೊಬ್ಬರು…

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.